Saturday, 23rd November 2024

ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್‌ ಆರೋಗ್ಯದಲ್ಲಿ ಸುಧಾರಣೆ

ಲಖನೌ: ಸಂಜಯ್‌ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತರ ಸಂಸ್ಥೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್‌ ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ವರದಿಯಾಗಿದೆ. ‘ವೈಟಲ್ ಪ್ಯಾರಮೀಟರ್ಸ್‌ ಸದ್ಯ ನಿಯಂತ್ರಣದಲ್ಲಿವೆ. ಅವರು ತನ್ನ ಆರೈಕೆಯಲ್ಲಿ ತೊಡಗಿರುವ ಸಿಬ್ಬಂದಿಯೊಂದಿಗೆ ಮಾತನಾಡುತ್ತಿದ್ದಾರೆ. ಸಿಸಿಎಂ, ಕಾರ್ಡಿಯಾ ಲಜಿ, ನ್ಯೂರಾಲಜಿ, ಎಂಡೋಕ್ರೈನಾಲಜಿ ಮತ್ತು ನೆಫ್ರಾಲಜಿಯ ಹಿರಿಯ ತಜ್ಞವೈದ್ಯರ ಸಮಿತಿಯು ಅವರ ದೈನಂದಿನ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ. ರಾಜಸ್ಥಾನದ ರಾಜ್ಯಪಾಲರೂ ಆಗಿದ್ದ 89 ವರ್ಷದ ಕಲ್ಯಾಣ್ ಸಿಂಗ್ […]

ಮುಂದೆ ಓದಿ