ಜಲೌನ್: ಉತ್ತರ ಪ್ರದೇಶದ ಜಲೌನ್ ನಲ್ಲಿ ಹಗ್ಗ ಕುಣಿಕೆ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಆಟ ಆಡುತ್ತಿದ್ದ ಬಾಲಕ ಆಟವಾಡುತ್ತಲೇ ಪ್ರಾಣ ಕಳೆದುಕೊಂಡಿದ್ದಾರೆ. ತನ್ನ ಸಹೋದರ ಮತ್ತು ಸಹೋದರಿಯರೊಂದಿಗೆ ಆಟವಾಡುತ್ತಿತ್ತು. ಬಾಲಕ ನಿಂತಿದ್ದ ಸ್ಟೂಲ್ ಪಕ್ಕಕ್ಕೆ ಜಾರಿ ಬಿದ್ದಿದ್ದು, ಬಾಲಕ ಪ್ರಾಣ ಕಳೆದುಕೊಂಡಿದ್ದಾನೆ. ಈ ವೇಳೆ ಅವನ ಸಹೋದರ ಮತ್ತು ಸಹೋದರಿ ಕಿರುಚಾಡಿದ್ದಾರೆ. ಪಕ್ಕದ ಕೋಣೆಯಲ್ಲಿ ಮಲಗಿದ್ದ ತಾಯಿ ಓಡಿ ಬಂದರೂ ತನ್ನ ಕುರುಡುತನದಿಂದ ಮಗನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಜಲೌನ್‌ನ ಒರೈಯ ಕಾನ್ಶಿರಾಮ್ ಕಾಲೋನಿಯಲ್ಲಿ ವಾಸಿಸುತ್ತಿರುವ 50 ವರ್ಷದ […]
ಶಾಮ್ಲಿ: ಉತ್ತರ ಪ್ರದೇಶದ ಶಾಮ್ಲಿಯ ಮದಲ್ಪುರ ಗ್ರಾಮದಲ್ಲಿ ಕ್ರಿಶ್ಚಿಯನ್ ಯುವಕನನ್ನು ಇಸ್ಲಾಂಗೆ ಮತಾಂತ ರಿಸಲು ಯತ್ನಿಸಿದ ಆರೋಪದ ಮೇಲೆ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ದಂಪತಿಯನ್ನು ಶೌಕೀನ್...
ಶ್ರಾವಸ್ತಿ(ಉತ್ತರ ಪ್ರದೇಶ): ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯ ಇಕೌನಾ ಪ್ರದೇಶದಲ್ಲಿ ಶನಿವಾರ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಕಾರು ಹಳ್ಳಕ್ಕೆ ಬಿದ್ದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ...
ಹತ್ರಾಸ್: ಟ್ರ್ಯಾಕ್ಟರ್ ಟ್ರಾಲಿ ಮತ್ತು ಡಂಪರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿ ಸುತ್ತಿದ್ದ ಐವರು ಸಾವನ್ನಪ್ಪಿದ್ದಾರೆ. ಸಹಾಪೌ ಕೊಟ್ವಾಲಿ ಪ್ರದೇಶದ ಸದಾಬಾದ್ ರಸ್ತೆಯಲ್ಲಿ ಶುಕ್ರವಾರ...
ಲಕ್ನೋ: ಲಕ್ನೋದಲ್ಲಿ ಭದ್ರತೆಯನ್ನು ಹೆಚ್ಚಿಸಲು ಲಕ್ನೋ ಪೊಲೀಸರು ‘ಹರ್ ಘರ್ ಕ್ಯಾಮೆರಾ’ (ಪ್ರತಿ ಮನೆಯಲ್ಲೂ ಸಿಸಿಟಿವಿ) ಎಂಬ ಯೋಜನೆಯನ್ನು ಪ್ರಾರಂಭಿಸಿದ್ದಾರೆ. ಇದರ ಅಡಿಯಲ್ಲಿ ಪೊಲೀಸ್ ಅಧಿಕಾರಿಗಳು ಪ್ರತಿ...
ಲಕ್ನೋ: ಕೊಲೆ ಪ್ರಕರಣದ ಸಾಕ್ಷಿಯೊಬ್ಬರನ್ನು ಹತ್ಯೆಗೈದ ಐದು ದಿನಗಳ ಬಳಿಕ ಹತ್ಯೆಗೆ ಸಂಚು ರೂಪಿಸಿದ್ದ ಆರೋಪ ಹೊತ್ತಿರುವ ದರೋಡೆಕೋರ ಅತಿಕ್ ಅಹ್ಮದ್ ಹತ್ತಿರದ ಸಂಬಂಧಿಯ ಮನೆಯನ್ನುಬುಲ್ಡೋಝರ್ ಮೂಲಕ...
ನವದೆಹಲಿ: ಉತ್ತರ ಪ್ರದೇಶದ ಗೋರಖ್ಪುರದ ಗೋರಖ್ನಾಥ್ ದೇವಾಲಯದಲ್ಲಿ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮುರ್ತಾಜಾ ಅಬ್ಬಾಸಿ ಎಂಬ ವ್ಯಕ್ತಿಗೆ ವಿಶೇಷ ಎನ್‌ಐಎ ನ್ಯಾಯಾಲಯ...
ಮುಜಾಫರ್‌ನಗರ: ಉತ್ತರಪ್ರದೇಶದ ಮುಜಾಫರ್‌ನಗರದಲ್ಲಿ ಕಲಬೆರಕೆ ಹಾಲು ಮಾರಾಟ ಮಾಡಿದ ಆರೋಪದಲ್ಲಿ ದೂರು ದಾಖಲಾಗಿ 32 ವರ್ಷಗಳ ಬಳಿಕ ವ್ಯಕ್ತಿಗೆ 6 ತಿಂಗಳು ಜೈಲು ಶಿಕ್ಷೆಯಾಗಿದೆ. ಅಪರಾಧಿ, ಹಾಲು...
ಬಂದಾ(ಉತ್ತರ ಪ್ರದೇಶ): ಸ್ಕೂಟಿಯಲ್ಲಿ ಹೋಗುತ್ತಿದ್ದ ಮಹಿಳೆಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸಮೇತ ಮಹಿಳೆ ಯನ್ನು ಟ್ರಕ್ ಸುಮಾರು ಮೂರು ಕಿಲೋಮೀಟರ್ ವರೆಗೆ ಎಳೆದೊಯ್ದಿದೆ. ಇದರ ಪರಿಣಾಮ...
ಉಜ್ಜಯಿನಿ: ಪೈಗಾಮ ಏ ಇನ್ಸಾನಿಯತ್ ಸೊಸೈಟಿಯಿಂದ ಆಯೋಜಿಸಲಾದ ಪ್ರಬಂಧ ಸ್ಪರ್ಧೆಯಲ್ಲಿ ಸ್ಪರ್ಧಿಗಳಿಗೆ ಮಹಮ್ಮದ್ ಪೈಗಂಬರ್ ಇವರ ಬಗ್ಗೆ ಪ್ರಬಂಧ ಬರೆಯಲು ಹೇಳಲಾಗಿತ್ತು. ಆದರೆ ಭಾಗವಹಿಸಿದ್ದ ಸ್ಪರ್ಧಾಳುಗಳು ಹಿಂದೂಗಳು...