Monday, 25th November 2024

ಅಗ್ನಿ ದುರಂತ: ಲಕ್ನೋದ ಲೆವಾನಾ ಸೂಟ್ಸ್ ಹೋಟೆಲ್ ನೆಲಸಮ…?

ಲಕ್ನೋ: ಅಗ್ನಿ ದುರಂತದಲ್ಲಿ ನಾಲ್ವರು ಮೃತಪಟ್ಟ ಮತ್ತು ಕನಿಷ್ಠ 10 ಮಂದಿ ಗಾಯಗೊಂಡ ಲಕ್ನೋದ ಲೆವಾನಾ ಸೂಟ್ಸ್ ಹೋಟೆಲನ್ನು ನೆಲಸಮ ಮಾಡ ಲಾಗುವುದು ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಹೋಟೆಲ್‌ ನ ಇಬ್ಬರು ಮಾಲೀಕರು ಮತ್ತು ಅದರ ಜನರಲ್ ಮ್ಯಾನೇಜರ್‌ ಗಳನ್ನು ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆ ದಿದ್ದಾರೆ. ನಾಲ್ಕು ಅಂತಸ್ತಿನ ಕಟ್ಟಡವನ್ನು ಮಂಗಳವಾರ ಸೀಲ್ ಮಾಡಲಾಗುವುದು ಎಂದು ಲಕ್ನೋ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಇಂದ್ರಮಣಿ ಹೇಳಿದ್ದಾರೆ. ಹಜರತ್‌ ಗಂಜ್‌ ನಲ್ಲಿರುವ ಮದನ್ ಮೋಹನ್ ಮಾಳವಿಯಾ […]

ಮುಂದೆ ಓದಿ

ಉತ್ತರ ಪ್ರದೇಶದ ಬಿಜೆಪಿ ಶಾಸಕ ಅರವಿಂದ್ ಗಿರಿ ನಿಧನ

ಲಕ್ನೋ: ಉತ್ತರ ಪ್ರದೇಶದ ಭಾರತೀಯ ಜನತಾ ಪಕ್ಷದ ಶಾಸಕ ಅರವಿಂದ್ ಗಿರಿ(65) ಅವರು ಮಂಗಳವಾರ ಹೃದಯಾಘಾತ ದಿಂದ ನಿಧನರಾಗಿದ್ದಾರೆ. ಶಾಸಕ ಅರವಿಂದ್ ಅವರು ಲಕ್ನೋ ಗೆ ತೆರಳುತ್ತಿದ್ದ...

ಮುಂದೆ ಓದಿ

ಯುಪಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಜಾಟ್ ನಾಯಕ

ಲಕ್ನೋ : ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ವರ್ಷವಿಡೀ ರೈತರ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದ ಪ್ರಭಾವಿ ಜಾಟ್ ಸಮುದಾಯವನ್ನು ತಲುಪಲು ಉತ್ತರ ಪ್ರದೇಶದ ಸಚಿವ ಭೂಪೇಂದ್ರ ಚೌಧರಿ...

ಮುಂದೆ ಓದಿ

ಮುಲಾಯಂ ಸಿಂಗ್ ಪತ್ನಿ ನಿಧನ

ಲಖನೌ: ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರ ಪತ್ನಿ ಸಾಧನಾ ಗುಪ್ತಾ ಶನಿವಾರ ನಿಧನರಾದರು. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರು ಮತ್ತು ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ...

ಮುಂದೆ ಓದಿ

ಅಗ್ನಿಪಥ್’ಗೆ ವಿರೋಧ: ಉ.ಪ್ರದೇಶ, ಬಿಹಾರದಲ್ಲಿ ರೈಲುಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ

ನವದೆಹಲಿ: ಸೇನೆಗೆ ನಾಲ್ಕು ವರ್ಷಗಳ ಅವಧಿಗೆ ಯುವ ಜನರನ್ನು ಸೇರಿಸಿ ಕೊಳ್ಳುವ ಅಗ್ನಿಪಥ್ ಯೋಜನೆ ವಿರುದ್ಧ ಶುಕ್ರವಾರ ವೂ ಪ್ರತಿಭಟನೆ ಮುಂದು ವರಿದಿದ್ದು, ಉತ್ತರಪ್ರದೇಶ, ಬಿಹಾರದಲ್ಲಿ ರೈಲುಗಳಿಗೆ...

ಮುಂದೆ ಓದಿ

ನೌಶೇರಾ ಬಳಿ ರಸ್ತೆ ಅಪಘಾತ: ಆರು ಮಂದಿ ಸಾವು

ಲಖನೌ: ಬುದೌನ್‌ನ ಸಿವಿಲ್ ಲೈನ್ ಪೊಲೀಸ್ ಠಾಣೆ ವ್ಯಾಪ್ತಿಯ ನೌಶೇರಾ ಬಳಿ ನಡೆದ ರಸ್ತೆ ಅಪಘಾತದಲ್ಲಿ ಆರು ಜನರು  ಮೃತಪಟ್ಟು, 15 ಮಂದಿ ಗಾಯಗೊಂಡಿದ್ದಾರೆ. ಭಕ್ತರು ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿಗೆ...

ಮುಂದೆ ಓದಿ

ನಕಲಿ ಮದ್ಯ ಸೇವಿಸಿ 6 ಮಂದಿ ಬಲಿ

ರಾಯ್ ಬರೇಲಿ: ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ನಕಲಿ ಮದ್ಯ ಸೇವಿಸಿ 6 ಮಂದಿ ಬಲಿ, ಹಲವರು ಗಂಭೀರ ಜಿಲ್ಲೆಯ ಪಹರ್‌ಪುರ ಗ್ರಾಮದಲ್ಲಿ ಮದ್ಯ ಸೇವಿಸಿ ಆರು ಮಂದಿ...

ಮುಂದೆ ಓದಿ

‘ಲಡ್ಕಿ ಹೂಂ, ಲಡ್‌ ಸಕ್ತಿ ಹೂಂ’ ಮ್ಯಾರಥಾನ್‌: ಕಾಲ್ತುಳಿತದಲ್ಲಿ ಮೂವರಿಗೆ ಗಾಯ

ನವದೆಹಲಿ: ಉತ್ತರ ಪ್ರದೇಶದ ಬರೇಲಿಯಲ್ಲಿ ಕಾಂಗ್ರೆಸ್‌ ಪಕ್ಷ ಆಯೋಜಿಸಿದ್ದ ‘ಮಹಿಳಾ ಮ್ಯಾರಥಾನ್‌’ ನಲ್ಲಿ ಕಾಲ್ತುಳಿತದಂತಹ ಸನ್ನಿವೇಶ ನಿರ್ಮಾಣ ವಾಯಿತು. ‘ಲಡ್ಕಿ ಹೂಂ, ಲಡ್‌ ಸಕ್ತಿ ಹೂಂ’ ಹೆಸರಿನಲ್ಲಿ ಕಾಂಗ್ರೆಸ್‌...

ಮುಂದೆ ಓದಿ

LOve Jihad
ಲವ್ ಜಿಹಾದ್ ಪ್ರಕರಣ: ಮೊದಲ ಶಿಕ್ಷೆ ಪ್ರಕಟ

ನವದೆಹಲಿ: ಲವ್ ಜಿಹಾದ್ (2020ರಲ್ಲಿ ಜಾರಿ) ಕಾನೂನಿನಡಿಯಲ್ಲಿ‌ ಮೊದಲ ಶಿಕ್ಷೆ ಪ್ರಕಟವಾಗಿದ್ದು, ಯುವಕನೋರ್ವನಿಗೆ ಹತ್ತು ವರ್ಷ ಜೈಲು ಹಾಗೂ 30 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. 2017ರಲ್ಲಿ...

ಮುಂದೆ ಓದಿ

#UP Teachers Entrance Test
ಪ್ರಶ್ನೆಪತ್ರಿಕೆ ಸೋರಿಕೆ: ಉತ್ತರ ಪ್ರದೇಶ ಶಿಕ್ಷಕರ ಅರ್ಹತಾ ಪರೀಕ್ಷೆ ರದ್ದು

ಲಕ್ನೋ: ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಶಿಕ್ಷಕ ರಿಗೆ ಭಾನುವಾರ ನಡೆಸಲು ಉದ್ದೇಶಿಸಿದ್ದ ಪ್ರಮುಖ ಪ್ರವೇಶ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ. ಪ್ರಶ್ನೆಪತ್ರಿಕೆಗಳು ವಾಟ್ಸಪ್ ಗುಂಪುಗಳಲ್ಲಿ ಹರಿದಾಡುತ್ತಿದ್ದ ಹಿನ್ನೆಲೆಯಲ್ಲಿ...

ಮುಂದೆ ಓದಿ