ನವದೆಹಲಿ: ಉತ್ತರ ಪ್ರದೇಶದ ಗೌತಮ್ ಬುದ್ಧನಗರದ ಜೇವರ್‌ನಲ್ಲಿ ಗುರುವಾರ ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ಅವರು ನೋಯ್ಡಾ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 10,050 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ವಿಮಾನ ನಿಲ್ದಾಣದ ಮೊದಲ ಹಂತದ ಅಭಿವೃದ್ಧಿ ಮಾಡಲಾಗುತ್ತಿದೆ. 1300 ಹೆಕ್ಟೇರ್‌ಗಿಂತಲೂ ಹೆಚ್ಚು ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾ ಗಲಿದೆ. ಮೊದಲ ಹಂತದ ಏರ್ ಪೋರ್ಟ್ ಕೆಲಸವನ್ನು 2024 ರ ವೇಳೆಗೆ ಪೂರ್ಣಗೊಳಿಸಲು ನಿರ್ಧರಿಸ ಲಾಗಿದೆ. ‘ನಾಳೆ, ನವೆಂಬರ್ 25 ಭಾರತ ಮತ್ತು ಉತ್ತರ […]
ಲಖನೌ: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಎಡಬಿಡದೇ ಸುರಿದ ಭಾರೀ ಮಳೆಗೆ, 7 ಜನರು ಮೃತಪಟ್ಟಿದ್ದಾರೆ. ಮಳೆಯಿಂದಾಗಿ ಶಾಲೆಗಳು ಮುಚ್ಚಲ್ಪಟ್ಟಿವೆ. ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ....
ಲಖನೌ: ಕಳೆದ ವರ್ಷ ಜುಲೈ ತಿಂಗಳಲ್ಲಿ ನಡೆದ ಪಾತಕಿ ವಿಕಾಸ್ ದುಬೆ ಪೊಲೀಸ್ ಎನ್‌ಕೌಂಟರ್ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ತನಿಖೆ ನಡೆಸುತ್ತಿರುವ ತ್ರಿಸದಸ್ಯರ ತನಿಖಾ ಆಯೋಗ, ಉತ್ತರ...
ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್ ಪಿ) ಇದೇ 23 ರಂದು ಅಯೋಧ್ಯೆಯಲ್ಲಿ ಬ್ರಾಹ್ಮಣ್ಯರ ಸಮ್ಮೇಳನವನ್ನು ಆಯೋಜಿಸುತ್ತಿದೆ. ಬಿಎಸ್ ಪಿ...
ಲಕ್ನೋ: ಉತ್ತರ ಪ್ರದೇಶದ ಕಂದಾಯ ಮತ್ತು ಪ್ರವಾಹ ನಿಯಂತ್ರಣ ಖಾತೆ ಸಚಿವರಾಗಿದ್ದ ವಿಜಯ್ ಕಾಶ್ಯಪ್ ಕೋವಿಡ್ ಸೋಂಕಿನಿಂದ ಗುರ್ಗಾಂವ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಿಜಯ್ ಕಾಶ್ಯಪ್ (56) ಅವರು...
ಲಖನೌ: ದೇಶದಲ್ಲಿ ಹೆಚ್ಚುತ್ತಿರುವ ಕರೋನಾ ಸೋಂಕಿನ ದೃಷ್ಟಿಯಿಂದ, ಪ್ರಸ್ತುತ ಜಾರಿಯಲ್ಲಿರುವ ವಾರಾಂತ್ಯದ ಲಾಕ್‌ಡೌನ್ ಅನ್ನು ಒಂದು ದಿನ ವಿಸ್ತರಿಸಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಲಾಕ್‌ಡೌನ್...
ಲಖನೌ: ಉತ್ತರ ಪ್ರದೇಶ ಸರ್ಕಾರ ಪ್ರತಿ ಭಾನುವಾರ ರಾಜ್ಯದ ಪ್ರತಿಯೊಂದು ಜಿಲ್ಲೆಯನ್ನೂ ಲಾಕ್‌ಡೌನ್ ಮಾಡಬೇಕೆಂದು ಆದೇಶ ಹೊರಡಿಸಿದೆ. ಮಾಸ್ಕ್ ಇಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಳ್ಳುವವರಿಗೆ 1000 ರೂಪಾಯಿ...
ನವದೆಹಲಿ: ಕರೋನಾದಿಂದಾಗಿ ದೇಶ ನಲುಗುತ್ತಿರುವ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಸುರಕ್ಷಿತವಲ್ಲ ಎಂಬ ತಜ್ಞರ ತೀರ್ಮಾನದ ಹಿನ್ನೆಲೆಯಲ್ಲಿ ಸಿಬಿಎಸ್‍ಇ ಹತ್ತನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಬುಧವಾರ ಪ್ರಧಾನಿ ನರೇಂದ್ರ...
ಲಖನೌ : ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರಿಗೆ ಕರೋನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಅಖಿಲೇಶ್,...
ಮುಜಾಫರ್‌ನಗರ: ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಬೆಂಬಲ ಸೂಚಿಸಿರುವ ಬಿಜೆಪಿ ನಾಯಕಿ ಪ್ರಿಯಂವದಾ ತೋಮರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಉತ್ತರ...