ಲಕ್ನೋ: ಕೊರೋನಾ ಮಿತಿ ಮೀರುತ್ತಿರುವ ಹಿನ್ನೆಲೆಯಲ್ಲಿ ಇದೇ ತಿಂಗಳ 11ರವೆರೆಗೆ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆ ಗಳನ್ನು ಮುಚ್ಚಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ. ಏ.11ರವರೆಗೆ ಆನ್ ಲೈನ್ ತರಗತಿ ನಡೆಸಲು ಉತ್ತರ ಪ್ರದೇಶದ 200 ಅನುದಾನರಹಿತ ಖಾಸಗಿ ಶಾಲೆಗಳು ನಿರ್ಧರಿಸಿವೆ. ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸೋಂಕಿನ ಪ್ರಮಾಣ ಅಧಿಕ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಕಾರಣ ಸಣ್ಣ ವಯಸ್ಸಿನ ಮಕ್ಕಳ ಭವಿಷ್ಯದ ಜೊತೆ ಆಟವಾಡ ಬಾರದು ಎಂದು ನಿರ್ಧರಿಸಿದೆ. ಕಳೆದ ವರ್ಷ ಕೂಡ […]
ಲಖನೌ: ಉತ್ತರಪ್ರದೇಶದ ಮಿರ್ಜಾಪುರ ಜಿಲ್ಲೆಯ ಹಾಲಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಮಾಟ್ವಾರಾ ಗ್ರಾಮದಲ್ಲಿ ಮೊಬೈಲ್ ಸ್ಪೋಟಗೊಂಡು ಬಾಲಕನೊಬ್ಬ ಮೃತಪಟ್ಟಿದ್ದಾನೆ. ಮೊಬೈಲ್ ಚಾರ್ಜ್ ಆಗುತ್ತಿದ್ದ ವೇಳೆಯಲ್ಲಿ 12 ವರ್ಷದ ಬಾಲಕ...
ಲಕ್ನೊ: ಉತ್ತರ ಪ್ರದೇಶ ರಾಜ್ಯದ ಕಾನ್ಪುರದ ಆಸ್ಪತ್ರೆಯೊಂದರಲ್ಲಿ ಭಾನು ವಾರ ಅಗ್ನಿ ಅವಘಡ ಸಂಭವಿಸಿ, ಹೃದ್ರೋಗ ವಿಭಾಗದಲ್ಲಿದ್ದ ವೃದ್ಧೆ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಉಳಿದ ರೋಗಿಗಳನ್ನು ಸುರಕ್ಷಿತವಾಗಿ ಬೇರೆ ಆಸ್ಪತ್ರೆಗೆ...
ನವದೆಹಲಿ: ಬಲಿಷ್ಠ ತಂಡ ಮುಂಬೈ ವಿಜಯ್ ಹಜಾರೆ ಟ್ರೋಫಿ ಏಕದಿನ ಟೂರ್ನಿಯಲ್ಲಿ ಚಾಂಪಿಯನ್‌ಪಟ್ಟ ಅಲಂಕರಿಸಿತು. 2018-19ನೇ ಸಾಲಿನಲ್ಲಿ ಕಡೇ ಬಾರಿಗೆ ಚಾಂಪಿಯನ್ ಆಗಿದ್ದ ಮುಂಬೈ ಮರಳಿ ಪ್ರಶಸ್ತಿ...
ಮುಜಫ್ಫರ್ ನಗರ: ಉತ್ತರಪ್ರದೇಶ ರಾಜ್ಯದ ಮುಝಫ್ಫರ್ ನಗರ ಜಿಲ್ಲೆಯ ಖಾಪ್ ಪಂಚಾಯತ್ ಮಹಿಳೆಯರು ಜೀನ್ಸ್ ಪ್ಯಾಂಟ್ ಧರಿಸದಂತೆ, ಪುರುಷರು ಶಾರ್ಟ್ಸ್ ಧರಿಸದಂತೆ ನಿಷೇಧ ಹೇರಿದೆ. ಉಡುಪುಗಳೆಲ್ಲಾ ಪಾಶ್ಚಾತ್ಯ...
ಆಗ್ರಾ: ಉತ್ತರ ಪ್ರದೇಶದ ಆಗ್ರಾದಲ್ಲಿ ಟ್ರಕ್ ಹಾಗೂ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಎಂಟು ಮಂದಿ ಮೃತಪಟ್ಟಿದ್ದಾರೆ. ನಾಲ್ಕು ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ...
ನವದೆಹಲಿ/ ಆಗ್ರಾ: ಬಾಂಬ್ ಬೆದರಿಕೆ ಕರೆ ಬಂದ ಬೆನ್ನಲ್ಲೇ ತಾಜ್ ಮಹಲ್ ಆವರಣದಲ್ಲಿದ್ದ ಸುಮಾರು ಸಾವಿರ ಪ್ರವಾಸಿಗರನ್ನು ಸ್ಥಳದಿಂದ ಕಳುಹಿಸಿ, ಬಾಂಬ್ ಪತ್ತೆಗಾಗಿ ಹುಡುಕಾಟ ನಡೆಸಲಾಗಿದೆ. ಅನಾಮಿಕ...
ಮಥುರಾ: ಆಯಿಲ್ ಟ್ಯಾಂಕರ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸೇರಿ 7 ಮಂದಿ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಮಥುರಾ ಬಳಿಯ ಯಮುನಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ...
ಉನಾವೋ: ಉತ್ತರ ಪ್ರದೇಶದ ಉನಾವೋದಲ್ಲಿ ಮತ್ತೊಂದು ಭೀಕರ ಅತ್ಯಾಚಾರ ನಡೆದಿದೆ. ಮೇವು ಸಂಗ್ರಹಿಸಲು ಹೋದ ಮೂವರು ಅಪ್ರಾಪ್ತ ದಲಿತ ಬಾಲಕಿಯರು ಹೊಲದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಾಣ ಸಿಕ್ಕಿದ್ದಾರೆ. ಇಬ್ಬರು...
ಜಲಾಲ್ಪುರ: ಉತ್ತರಪ್ರದೇಶ ರಾಜ್ಯದ ಜಲಾಲ್ಪುರ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಟ್ರಕ್ ಮತ್ತು ಪಿಕ್ ಅಪ್ ವಾಹನ ಡಿಕ್ಕಿ ಹೊಡೆದು 6 ಮಂದಿ ಮೃತಪಟ್ಟು, 11 ಜನ...