Monday, 25th November 2024

ಪ್ರಿಯಾಂಕಾ ಗಾಂಧಿ ಭದ್ರತಾ ವಾಹನಗಳ ಮಧ್ಯೆ ಡಿಕ್ಕಿ

ಲಕ್ನೋ : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭದ್ರತಾ ವಾಹನಗಳ ಮಧ್ಯೆ ಡಿಕ್ಕಿಯಾಗಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಹಾಪುರ್ ನಲ್ಲಿ ಘಟನೆ ಸಂಭವಿಸಿದೆ. ಉತ್ತರ ಪ್ರದೇಶದ ರಾಂಪುರಕ್ಕೆ ಪ್ರಿಯಾಂಕಾ ಗಾಂಧಿ ಪ್ರಯಾಣಿಸುತ್ತಿದ್ದ ವೇಳೆ ಹಾಪುರ್ ನಲ್ಲಿ ಭದ್ರತಾ ಸಿಬ್ಬಂದಿ ವಾಹನಗಳ ಮಧ್ಯೆ ಡಿಕ್ಕಿ ಸಂಭ ವಿಸಿದ್ದು, ಭದ್ರತಾ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ. ಪ್ರಿಯಾಂಕಾ ಅವರು ದೆಹಲಿ ಹಿಂಸಾಚಾರದಲ್ಲಿ ಮೃತಪಟ್ಟ ರೈತ ನವರಿತ್ ಸಿಂಗ್ ಅವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಲು ಪ್ರಿಯಾಂಕಾ ಗಾಂಧಿ ರಾಂಪುರಕ್ಕೆ […]

ಮುಂದೆ ಓದಿ

ಕಳ್ಳಬಟ್ಟಿ ಸೇವಿಸಿ ಐವರ ಸಾವು, 16 ಮಂದಿ ಅಸ್ವಸ್ಥ

ಬುಲಂದ್‌ಶಹರ್‌: ಉತ್ತರ ಪ್ರದೇಶದ ಬುಲಂದ್‌ಶಹರ್‌ ಜಿಲ್ಲೆಯ ಜೀತ್‌ಗಾಲಿ ಗ್ರಾಮದಲ್ಲಿ ಕಳ್ಳಬಟ್ಟಿ ಸೇವಿಸಿ ಐವರು ಸಾವನ್ನ ಪ್ಪಿ, 16 ಜನ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದ್ದು,...

ಮುಂದೆ ಓದಿ

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಆಪ್‌ ಸ್ಪರ್ಧೆ

ನವದೆಹಲಿ: ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಸ್ಪರ್ಧಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ತಿಳಿಸಿದ್ದಾರೆ....

ಮುಂದೆ ಓದಿ

ಉ.ಪ್ರದೇಶ ವಿಧಾನ ಪರಿಷತ್ ಚುನಾವಣೆ: ಬಿಜೆಪಿಗೆ ಮೂರು ಸ್ಥಾನಗಳಲ್ಲಿ ಗೆಲುವು

ಲಖನೌ: ಉತ್ತರ ಪ್ರದೇಶ ವಿಧಾನ ಪರಿಷತ್ ನ ಆರು ಶಿಕ್ಷಕ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟ ವಾಗಿದ್ದು, ಆಡಳಿತರೂಢ ಬಿಜೆಪಿ ಮೂರು ಸ್ಥಾನಗಳಲ್ಲಿ ಭರ್ಜರಿ ಗೆಲುವು...

ಮುಂದೆ ಓದಿ

ಉ.ಪ್ರದೇಶ ವಿಧಾನಪರಿಷತ್ ಚುನಾವಣೆ: ಬಿಗಿ ಭದ್ರತೆ ನಡುವೆ ಮತ ಎಣಿಕೆ

ಲಕ್ನೋ: ಉತ್ತರಪ್ರದೇಶದ 11 ವಿಧಾನಪರಿಷತ್ ಸ್ಥಾನಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಗುರುವಾರ ಬಿಗಿ ಭದ್ರತೆ ನಡುವೆ ಲಕ್ನೋದ ರಮಾಬಾಯ್ ಅಂಬೇಡ್ಕರ್ ಮೈದಾನದಲ್ಲಿ ಆರಂಭಗೊಂಡಿರುವುದಾಗಿ ವರದಿ ತಿಳಿಸಿದೆ....

ಮುಂದೆ ಓದಿ

ಕೋವಿಡ್ ಎಫೆಕ್ಟ್: ಅಯೋಧ್ಯೆಯಲ್ಲಿ ದೀಪೋತ್ಸವ ಒಂದು ದಿನಕ್ಕೆ ಸೀಮಿತ

ಅಯೋಧ್ಯೆ: ಅಯೋಧ್ಯೆಯಲ್ಲಿ ಆಚರಿಸಲಾಗುವ ಬಹುನಿರೀಕ್ಷಿತ ದೀಪೋತ್ಸವ ಕಾರ್ಯಕ್ರಮವನ್ನು ಕೋವಿಡ್-19 ಸಾಂಕ್ರಾ ಮಿಕ ಹಿನ್ನೆಲೆಯಲ್ಲಿ ಕೇವಲ ಒಂದು ದಿನಕ್ಕೆ ಸೀಮಿತಗೊಳಿಸಲಾಗಿದೆ. ಇಂದಿನಿಂದ 3 ದಿನಗಳ ಕಾಲ ಕಾರ್ಯಕ್ರಮ ನಡೆಯುತ್ತದೆ...

ಮುಂದೆ ಓದಿ

ಹತ್ಯಾಚಾರಕ್ಕೆ ಜಾತಿ-ಮತ-ಧರ್ಮಗಳ ಹಂಗಿರುವುದಿಲ್ಲ, ಆದರೆ…

ದಾಸ್ ಕ್ಯಾಪಿಟಲ್ ಟಿ.ದೇವದಾಸ್, ಬರಹಗಾರ, ಶಿಕ್ಷಕ ಲಂಚ ಸಂಬಂಧಿತವಾದ ಯಾವುದೇ ಭ್ರಷ್ಟ ಆಚಾರಗಳು ಮಾತ್ರ ಭ್ರಷ್ಟಾಚಾರವಲ್ಲ. ಅತ್ಯಾಚಾರವೂ ಭ್ರಷ್ಟಾಚಾರವೇ. ಹತ್ಯಾಚಾರ (ಅತ್ಯಾಚಾರ ಸಂತ್ರಸ್ತೆ ಸಾವು)ದ ಹಿಂದೆ ಲಂಚದ...

ಮುಂದೆ ಓದಿ

ಹಾಥರಸ್‌ ಪ್ರಕರಣಕ್ಕೆ ವಿರೋಧ: ಪಶ್ಚಿಮ ಬಂಗಾಳದಲ್ಲಿ 6ರಂದು ಪ್ರತಿಭಟನೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ಸೇರಿ ದಂತೆ, ಹಾಥರಸ್‌ನ ದಲಿತ ಮಹಿಳೆಯ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣ ವಿರೋಧಿಸಿ ಕಾಂಗ್ರೆಸ್ ಮತ್ತು...

ಮುಂದೆ ಓದಿ

ಹತ್ರಾಸ್ ಶವ ದಹನ ಪ್ರಕರಣ: ವರದಿಗಾರಿಕೆಗೆ ಬಹುಪರಾಕ್

ನವದೆಹಲಿ: ಇತ್ತೀಚೆಗಷ್ಟೇ ಹತ್ರಾಸ್’ನಲ್ಲಿ ದಲಿತ ಯುವತಿ ಶವ ದಹನವನ್ನು ಪ್ರಶ್ನಿಸಿ ವರದಿ ಮಾಡಿದ ಖಾಸಗಿ ಆಂಗ್ಲ ಮಾಧ್ಯಮದ ವರದಿಗಾರ್ತಿಗೆ ಸಾಮಾಜಿಕ ಜಾಲತಾಣ ಟ್ವಿಟರ್’ನಲ್ಲಿ ಭರಪೂರ ಬೆಂಬಲ ಸಿಗುತ್ತಿದೆ....

ಮುಂದೆ ಓದಿ