Saturday, 23rd November 2024

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಮುನ್ನಡೆ

ಲಕ್ನೋ: ಗುರುವಾರ ಉತ್ತರ ಪ್ರದೇಶದಲ್ಲಿ ನಡೆದ ಮತ ಎಣಿಕೆಯ ಆರಂಭಿಕ ಸುತ್ತಿನಲ್ಲಿ ಭಾರತೀಯ ಜನತಾ ಪಕ್ಷ ತನ್ನ ಪ್ರಮುಖ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷ (ಎಸ್‌ಪಿ) ಗಿಂತ ಮುನ್ನಡೆ ಸಾಧಿಸಿದೆ. ಉತ್ತರ ಪ್ರದೇಶದ 403 ವಿಧಾನಸಭಾ ಸ್ಥಾನಗಳಿಗೆ ನಡೆದ ಮತ ಎಣಿಕೆ ಬೆಳಗ್ಗೆ ಆರಂಭಗೊಂಡಿದ್ದು, ಆರಂಭಿಕ ಸುತ್ತಿನಲ್ಲಿ ಅಂಚೆ ಮತಪತ್ರಗಳನ್ನು ಎಣಿಸಲಾಗಿದೆ. ಬಿಜೆಪಿ 250 ರಲ್ಲಿ ಮುನ್ನಡೆ ಸಾಧಿಸಿದ್ದರೆ, ಅಖಿಲೇಶ್ ಯಾದವ್ ನೇತೃತ್ವದ ಪಕ್ಷವು 111 ಸ್ಥಾನಗಳಲ್ಲಿ ಮುಂದಿದೆ. ಬಿಎಸ್‌ಪಿ ಒಂದು ಸೀಟಿನಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ ಮೂರರಲ್ಲಿ […]

ಮುಂದೆ ಓದಿ

ಯುಪಿ ಚುನಾವಣೆ: ಮತ್ತೊಮ್ಮೆ ಸುದ್ದಿಯಲ್ಲಿ ಮತಗಟ್ಟೆ ಅಧಿಕಾರಿ ರೀನಾ ದ್ವಿವೇದಿ

ಲಖನೌ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ 4ನೇ ಹಂತದ ಮತದಾನ ನಡೆಯುತ್ತಿದೆ. ಕಳೆದ ಮಂಗಳವಾರ ಮತಪೆಟ್ಟಿಗೆಯನ್ನು ಮತಗಟ್ಟೆಗೆ ಹೊತ್ತು ತಂದಿದ್ದ ರೀನಾ ದ್ವಿವೇದಿ ಈ ಬಾರಿ ಕೂಡ...

ಮುಂದೆ ಓದಿ

ಫೆಬ್ರವರಿ 10 ರಿಂದ ಮಾರ್ಚ್ 7 ರವರೆಗೆ Exit Polls ಸಮೀಕ್ಷೆಗಳಿಗೆ ನಿಷೇಧ

ನವದೆಹಲಿ: ಶನಿವಾರ ಮಹತ್ವದ ನಿರ್ಧಾರ ಕೈಗೊಂಡಿರುವ ಕೇಂದ್ರ ಚುನಾವಣಾ ಆಯೋಗವು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಗಮನ ದಲ್ಲಿಟ್ಟುಕೊಂಡು Exit Polls ಸಮೀಕ್ಷೆಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ....

ಮುಂದೆ ಓದಿ

ಯುಪಿ ವಿಧಾನಸಭೆ ಚುನಾವಣೆ: ಯೋಗಿಗೆ ಆಜಾದ್‌ ಸ್ಪರ್ಧೆ ಒಡ್ಡಲಿದ್ದಾರೆ…

ಲಖನೌ: ದಲಿತ ನಾಯಕ, ಆಜಾದ್‌ ಸಮಾಜ ಪಾರ್ಟಿ (ಎಎಸ್‌ಪಿ) ಮುಖ್ಯಸ್ಥ ಚಂದ್ರಶೇಖರ್‌ ಆಜಾದ್‌ ಅವರು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ವಿರುದ್ಧ ಗೋರಖ್‌ಪುರ ಕ್ಷೇತ್ರದಿಂದ...

ಮುಂದೆ ಓದಿ

ಚುನಾವಣೆಯಲ್ಲಿ ಕಣಕ್ಕಿಳಿಯದಿರಲು ಮಾಯಾವತಿ ನಿರ್ಧಾರ !

ಲಖನೌ: ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮತ್ತು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಮುಂಬರುವ ಉತ್ತರ ಪ್ರದೇಶ ವಿಧಾನ ಸಭಾ ಚುನಾವಣೆ 2022ರಲ್ಲಿ ಸ್ಪರ್ಧಿಸುವುದಿಲ್ಲ ಎಂದು ವರದಿಯಾಗಿದೆ. ಈ...

ಮುಂದೆ ಓದಿ

ಬಿಎಸ್‌ಪಿ, ಕಾಂಗ್ರೆಸ್‌ನ ಹೋರಾಟ ಬಿಜೆಪಿ ವಿರುದ್ಧವೇ, ಎಸ್‌ಪಿ ವಿರುದ್ಧವೇ: ಅಖಿಲೇಶ್ ಪ್ರಶ್ನೆ

ಲಖನೌ: ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸಣ್ಣ ರಾಜಕೀಯ ಪಕ್ಷಗಳ ಜತೆ ಮೈತ್ರಿಗೆ ಸಮಾಜವಾದಿ ಪಕ್ಷದ ಬಾಗಿಲು ಸದಾ ತೆರೆದಿದೆ ಎಂದು ಪಕ್ಷದ...

ಮುಂದೆ ಓದಿ