Wednesday, 11th December 2024

ಇಸ್ಲಾಂನಲ್ಲಿ ವಿವಾಹಪೂರ್ವ ಲೈಂಗಿಕತೆ, ಚುಂಬನ ನಿಷೇಧ

ಲಕ್ನೋ: ಇಸ್ಲಾಂನಲ್ಲಿ ವಿವಾಹಪೂರ್ವ ಲೈಂಗಿಕತೆ, ಚುಂಬನ, ಸ್ಪರ್ಶ ಹಾಗೂ ದಿಟ್ಟಿಸುವಿಕೆಗೆ ನಿಷೇಧ ಇದೆ ಎಂದು ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿದೆ. ಈ ಮೂಲಕ ಮುಸ್ಲಿಂ ಜೋಡಿಯ ಲಿವಿಂಗ್ ಟುಗೆದರ್ ವಿರುದ್ಧ ಪರೋಕ್ಷವಾಗಿ ತೀರ್ಪು ನೀಡಿದೆ. ಲಿವ್ ಇನ್ ಸಂಬಂಧದಲ್ಲಿರುವ ಅಂತರ್ಧರ್ಮೀಯ ಜೋಡಿಯೊಂದು, ತಮಗೆ ಯುವತಿಯ ಕುಟುಂಬದಿಂದ ಹಾಗೂ ಪೊಲೀಸರಿಂದ ಕಿರುಕುಳ ವಾಗುತ್ತಿದೆ. ಹೀಗಾಗಿ ರಕ್ಷಣೆ ನೀಡಿ ಎಂದು ಹೈಕೋರ್ಟ್ ಮೊರೆ ಹೋಗಿತ್ತು. ಇದನ್ನು ವಜಾಗೊಳಿಸಿದ ಕೋರ್ಟು, ಈ ಮೇಲಿನ ಅಭಿಪ್ರಾಯ ಹೇಳಿದೆ. ಈ ಮೂಲಕ ಲಿವ್ ಇನ್ ಸಂಬಂಧಕ್ಕೆ […]

ಮುಂದೆ ಓದಿ