ಚೆನ್ನೈ: ಐದು ದಶಕಗಳ ವೃತ್ತಿಜೀವನ ಹೊಂದಿದ್ದ ಹಿನ್ನೆಲೆ ಗಾಯಕಿ ವಾಣಿ ಜಯರಾಮ್ ಶನಿವಾರ ಚೆನ್ನೈನಲ್ಲಿ ನಿಧನರಾಗಿ ದ್ದಾರೆ. ವಾಣಿ ಜಯರಾಮ್ ಕನ್ನಡ ಸೇರಿ ತಮಿಳು, ಹಿಂದಿ, ತೆಲುಗು, ಮಲಯಾಳಂ, ಮರಾಠಿ, ಒಡಿಯಾ, ಬಂಗಾಳಿ ಮತ್ತು ತುಳು ಸೇರಿದಂತೆ 19 ಭಾರತೀಯ ಭಾಷೆಗಳಲ್ಲಿ ಹಾಡಿದ್ದಾರೆ. ಅವರು ಭಕ್ತಿಗೀತೆಗಳು ಮತ್ತು ಖಾಸಗಿ ಆಲ್ಬಂಗಳು ಸೇರಿದಂತೆ 10,000 ಕ್ಕೂ ಹೆಚ್ಚು ಹಾಡು ಗಳನ್ನು ಹಾಡಿದ್ದಾರೆ. ಅವರು ಪ್ರಪಂಚದಾದ್ಯಂತ ಹಲವಾರು ಏಕವ್ಯಕ್ತಿ ಸಂಗೀತ ಕಚೇರಿ ಗಳನ್ನ ಸಹ ನೀಡಿದ್ದಾರೆ. ವಾಣಿ ಜಯರಾಮ್ ಮೂರು […]