Wednesday, 24th April 2024

ಪ್ರತಿ ಬುಧವಾರ ಕೋವಿಡ್ ಲಸಿಕಾ ಉತ್ಸವ, ಒಂದೇ ದಿನ 10 ಲಕ್ಷ ಲಸಿಕೆ: ಡಾ.ಕೆ.ಸುಧಾಕರ್

ಕೋಲಾರ : ರಾಜ್ಯದಲ್ಲಿ ಪ್ರತಿ ಬುಧವಾರ ಕೋವಿಡ್ ಲಸಿಕಾ ಉತ್ಸವ ನಡೆಸಲು ಈಗಾಗಲೇ ನಿರ್ಧರಿಸಲಾಗಿದ್ದು, ಒಂದೇ ದಿನ 10 ಲಕ್ಷ ಲಸಿಕೆ ನೀಡುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸಾಮಾನ್ಯ ದಿನಗಳಲ್ಲಿ 5 ಲಕ್ಷ ಲಸಿಕೆ, ಒಂದು ತಿಂಗಳಲ್ಲಿ ಕನಿಷ್ಠ 1.50 ಕೋಟಿ ಡೋಸ್ ಲಸಿಕೆ ನೀಡುವ ಗುರಿ ಇದೆ. ಡಿಸೆಂಬರ್ ವೇಳೆಗೆ ಎಲ್ಲಾ ವಯಸ್ಕರಿಗೆ ಲಸಿಕೆ ನೀಡಬೇಕು ಎಂಬ ಉದ್ದೇಶವಿದೆ. ಗಡಿಭಾಗದ ಜಿಲ್ಲೆಗಳಿಗೆ ಆದ್ಯತೆ ಮೇರೆಗೆ ಲಸಿಕೆ […]

ಮುಂದೆ ಓದಿ

K Sudhakar

ವಾರದಲ್ಲಿ ಒಂದು ದಿನ ಲಸಿಕಾ ಉತ್ಸವ: ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ: ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಲಸಿಕೆಯನ್ನು ನೀಡುವ ಉದ್ದೇಶದಿಂದ ವಾರದಲ್ಲಿ ಒಂದು ದಿನ ಲಸಿಕಾ ಉತ್ಸವ ಹಮ್ಮಿಕೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು....

ಮುಂದೆ ಓದಿ

ಇಂದಿನಿಂದ ನಾಲ್ಕು ದಿನ ಲಸಿಕೆ ಉತ್ಸವ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದಿನಿಂದ ನಾಲ್ಕು ದಿನಗಳ ಕಾಲ ದೇಶದಾದ್ಯಂತ ‘ಲಸಿಕೆ ಉತ್ಸವ’ವನ್ನು ಆಚರಿಸುವಂತೆ ಕರೆ ನೀಡಿದ್ದಾರೆ. ಈಗಾಗಲೇ ಕೊರೊನಾ ಲಸಿಕೆ ಅಭಿಯಾನ ಆರಂಭಗೊಂಡಿದ್ದು, 45 ವರ್ಷ...

ಮುಂದೆ ಓದಿ

error: Content is protected !!