ವಡ್ಗಾಂವ್: ತನ್ನ ಟೈಲರಿಂಗ್ ಅಂಗಡಿಯಲ್ಲಿ ಕೆಲಸದಿಂದ ವಜಾಗೊಳಿಸಿದ ವಿವಾದದ ಹಿನ್ನೆಲೆಯಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪರಿಣಾಮ 35 ವರ್ಷದ ಪುರುಷ ಮತ್ತು 32 ವರ್ಷದ ಮಹಿಳೆ ತೀವ್ರ ಸುಟ್ಟ ಗಾಯಗಳಿಂದ ಮೃತಪಟ್ಟಿದ್ದಾರೆ. ಮಧ್ಯಪ್ರವೇಶಿಸಲು ಪ್ರಯತ್ನಿಸಿದ ಮೂರನೇ ವ್ಯಕ್ತಿಗೆ ಸುಟ್ಟ ಗಾಯಗಳಾಗಿವೆ. ಮೃತರನ್ನು ಮಿಲಿಂದ್ ನಾಥಸಾಗರ್ (35) ಮತ್ತು ಬಾಲಾ ನೊಯಾ ಜೋನಿಂಗ್ (32) ಎಂದು ಗುರುತಿಸಲಾಗಿದೆ. ಇಬ್ಬರನ್ನು ರಕ್ಷಿಸಲು ಪ್ರಯತ್ನಿಸಿದ ಅವರ ನೆರೆಹೊರೆಯವ ರಾದ ಪ್ರಶಾಂತ್ ಕುಮಾರ್ ದೇಬ್ನಾರ್ (26) ಅವರಿಗೆ 35% ಸುಟ್ಟ ಗಾಯಗಳಾಗಿದ್ದು, […]