ನವದೆಹಲಿ: ಟಿವಿಯ ಹಿಂದಿ ಕಾರ್ಯಕ್ರಮಗಳಾದ ‘ಸಸುರಲ್ ಸಿಮಾರ್ ಕಾ’ ಮತ್ತು ‘ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ’ ಪಾತ್ರಗಳಿಗೆ ಹೆಸರುವಾಸಿಯಾಗಿರುವ ಕಿರುತೆರೆ ನಟಿ ವೈಶಾಲಿ ಟಕ್ಕರ್ (26) ಮಧ್ಯಪ್ರದೇಶದ ಇಂದೋರ್‌ನಲ್ಲಿರುವ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇಂದೋರ್‌ನ ಸಹಾಯಕ ಪೊಲೀಸ್ ಕಮಿಷನರ್ ಎಂ ರೆಹಮಾನ್ ಅವರು ಆತ್ಮಹತ್ಯ ಮಾಡಿಕೊಂಡ ವೈಶಾಲಿ ಟಕ್ಕರ್ ಜಾಗದಲ್ಲಿ ಡೇತ್ ನೋಟ್ ಬರೆದಿಟ್ಟ ಪತ್ರವನ್ನು ಶಪಡಿಸಿಕೊಂಡಿದ್ದಾರೆ. ಡೆತ್‌ನೋಟ್‌ನಲ್ಲಿ ಅವಳು ಮಾಜಿ ಗೆಳೆಯನಿಂದ ಕಿರುಕುಳಕ್ಕೊಳಗಾಗಿದ್ದಾಳೆ ಎಂದು ಸೂಚಿಸುತ್ತದೆ ಎಂದು ವರದಿ ಮಾಡಿದೆ. ಹಲವು ಕಿರುತೆರೆ […]