Friday, 22nd November 2024

ಮಹಿಳಾ ಸಬಲೀಕರಣ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರಾಯಭಾರಿಯಾಗಿ ವಂದನಾ ಕಟಾರಿಯಾ

ಡೆಹ್ರಾಡೂನ್ : ಒಲಿಂಪಿಕ್ಸ್​ ಹಾಕಿ ತಂಡದ ಸದಸ್ಯೆಯಾಗಿದ್ದ ಹರಿದ್ವಾರ ಮೂಲದ ವಂದನಾ ಕಟಾರಿಯಾ ಅವರನ್ನು ಉತ್ತರಾಖಂಡದ ಮಹಿಳಾ ಸಬಲೀಕರಣ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರಾಯಭಾರಿಯಾಗಿ ನೇಮಿಸಲಾಗಿದೆ. ರಾಜ್ಯದ ಸಿಎಂ ಪುಷ್ಕರ್​ ಸಿಂಗ್ ಧಾಮಿ ಇಂದು ಘೋಷಿಸಿದ್ದಾರೆ. ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತದ ಮಹಿಳಾ ಹಾಕಿ ತಂಡ ಪದಕ ಗೆಲ್ಲದಿದ್ದರೂ, ಸೆಮಿಫೈನಲ್ಸ್​ ತನಕ ಸಾಗಿ ಉತ್ತಮ ಆಟಗಾರಿಕೆ ಪ್ರದರ್ಶಿಸಿದೆ. ಈ ಪಯಣದಲ್ಲಿ ಹಲವು ಬಲಿಷ್ಠ ತಂಡಗಳನ್ನು ಮಣಿಸಿದ ಹಾಕಿ ಆಟಗಾರ್ತಿಯರು ದೇಶದ ಹೆಣ್ಣುಮಕ್ಕಳಿಗೆ ಸಾಧನೆಯ ದಾರಿ ಹಿಡಿಯಲು ಮಾದರಿಯಾಗಿದ್ದಾರೆ. […]

ಮುಂದೆ ಓದಿ

ಹಾಕಿ ಆಟಗಾರ್ತಿ ಜಾತಿ ನಿಂದನೆ ಪ್ರಕರಣ: ಮತ್ತೋರ್ವ ಬಂಧನ

ಹರಿದ್ವಾರ: ರಾಷ್ಟ್ರೀಯ ಮಹಿಳಾ ಹಾಕಿ ತಂಡದ ಆಟಗಾರ್ತಿ ವಂದನಾ ಕಟಾರಿಯಾ ಕುಟುಂಬಸ್ಥರಿಗೆ ಜಾತಿ ನಿಂದನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವನನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಇದರೊಂದಿಗೆ ಮೂವರನ್ನು ಬಂಧಿಸಿದಂತಾ...

ಮುಂದೆ ಓದಿ