Thursday, 19th September 2024

Vande Bharat Train

Vande Bharat Train: ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ ತೋರಲು ಹೋಗಿ ರೈಲು ಹಳಿಗೆ ಬಿದ್ದ ಶಾಸಕಿ; ವೈರಲ್‌ ವಿಡಿಯೊ ಇಲ್ಲಿದೆ

Vande Bharat Train: ಆಗ್ರಾ-ವಾರಾಣಾಸಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿಸಲು ಮುಂದಾಗಿದ್ದ ಉತ್ತರ ಪ್ರದೇಶದ ಇಟಾವಾ ಶಾಸಕಿ, ಬಿಜೆಪಿಯ ಸರಿತಾ ಬಹ್ದೌರಿಯಾ ರೈಲ್ವೆ ಹಳಿಯ ಮೇಲೆ ಬಿದ್ದ ಘಟನೆ ಸೋಮವಾರ ನಡೆದಿದ್ದು, ವಿಡಿಯೊ ವೈರಲ್‌ ಆಗಿದೆ.

ಮುಂದೆ ಓದಿ