Thursday, 24th October 2024

ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಮತ್ತೊಮ್ಮೆ ಕಲ್ಲೆಸೆತ

ಚಿಕ್ಕಮಗಳೂರು: ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಕಿಡಿಗೇಡಿಗಳು ಮತ್ತೊಮ್ಮೆ ಕಲ್ಲು ಎಸೆದಿದ್ದಾರೆ. ಚಿಕ್ಕಮಗಳೂರಿನ ಅರಸೀಕೆರೆ ಹಾಗೂ ಬೀರೂರು ಮಧ್ಯೆ ಸಂಚರಿಸುತ್ತಿದ್ದ ವೇಳೆ ವಂದೇ ಭಾರತ್ ರೈಲಿಗೆ ಕಿಡಿಗೇಡಿಗಳು ಕಲ್ಲು ಎಸೆದಿದ್ದಾರೆ ಎಂದು ವರದಿಯಾಗಿದೆ. ಬುಧವಾರ ಬೆಳಗ್ಗೆ ಘಟನೆ ನಡೆದಿದ್ದು, ಅರಸೀಕೆರೆ-ಬೀರೂರು ಮಾರ್ಗದಲ್ಲಿರುವ ಸ್ಲಂ ಹುಡುಗರು ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಕಲ್ಲು ಹೊಡೆದಿದ್ದಾರೆಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿಡಿಗೇಡಿಗಳ ಕೃತ್ಯಕ್ಕೆ ವಂದೇ ಭಾರತ್ ಎಕ್ಸ್​ಪ್ರೆಸ್ […]

ಮುಂದೆ ಓದಿ

ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಚಾಲನೆ ಕಾರ್ಯಕ್ರಮ ರದ್ದು

ಮುಂಬಯಿ: ಶನಿವಾರ ಉದ್ಘಾಟನೆಯಾಗಬೇಕಿದ್ದ ಮುಂಬೈ-ಗೋವಾ ನಡುವಿನ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಚಾಲನೆ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್‌ ಮಾದರಿಯಲ್ಲಿ ಉದ್ಘಾಟಿಸಬೇಕಿತ್ತು....

ಮುಂದೆ ಓದಿ

ಈಶಾನ್ಯ ಭಾರತದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು. ಅಸ್ಸಾಂ ಸೇರಿದಂತೆ ಇಡೀ...

ಮುಂದೆ ಓದಿ

ಕೇರಳದ ಮೊದಲ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಕಲ್ಲು ತೂರಾಟ

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ ಕೇರಳದ ಮೊದಲ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ದಕ್ಷಿಣ ರೈಲ್ವೆ ಅಧಿಕಾರಿಗಳ...

ಮುಂದೆ ಓದಿ

ತಿರುವನಂತಪುರ: ವಂದೇ ಭಾರತ್ ಎಕ್ಸ್‌ಪ್ರೆಸ್‌ ಗೆ ಚಾಲನೆ

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರು ತಿರುವನಂತಪುರ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಗೆ ಚಾಲನೆ ನೀಡಿದರು. ಈ ವೇಳೆ, ಪ್ರಧಾನಿ ಮೋದಿಯವರಲ್ಲದೆ, ಕೇಂದ್ರ ರೈಲ್ವೆ...

ಮುಂದೆ ಓದಿ

ಕೇರಳದಲ್ಲಿ ನಾಳೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ಗೆ ಚಾಲನೆ

ನವದೆಹಲಿ: ತಿರುವನಂತಪುರಂ ಮತ್ತು ಕಾಸರಗೋಡು ನಡುವಿನ ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಿರುವ ನಂತಪುರಂ ಸೆಂಟ್ರಲ್ ಸ್ಟೇಷನ್‌ನಲ್ಲಿ...

ಮುಂದೆ ಓದಿ

ರಾಜಸ್ಥಾನದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ಚಾಲನೆ ನಾಳೆ

ನವದೆಹಲಿ: ಬುಧವಾರ ರಾಜಸ್ಥಾನದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ  ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ಈ ವಂದೇ ಭಾರತ್...

ಮುಂದೆ ಓದಿ

ವಂದೇ ಭಾರತ್ ರೈಲುಗಳಿಗೆ ಕಲ್ಲು ತೂರಾಟ: ಐದು ವರ್ಷ ಜೈಲು ಶಿಕ್ಷೆ

ನವದೆಹಲಿ: ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟದಂತಹ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ದಕ್ಷಿಣ ಮಧ್ಯ ರೈಲ್ವೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಇಲ್ಲದಿದ್ದರೆ ಅಪರಾಧಿಗಳು ಐದು...

ಮುಂದೆ ಓದಿ

ಏ.14 ರಂದು ಈಶಾನ್ಯದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ಚಾಲನೆ

ನವದೆಹಲಿ: ಏ.14 ರಂದು ಈಶಾನ್ಯದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಲಿದ್ದಾರೆ. ಈಶಾನ್ಯ ಫ್ರಾಂಟಿಯರ್ ರೈಲ್ವೇ (NFR) ಈಗಾಗಲೇ ಈ...

ಮುಂದೆ ಓದಿ

ಸೆಮಿ-ಹೈ-ಸ್ಪೀಡ್ ರೈಲಿಗೆ ಫೆ.10 ರಂದು ಚಾಲನೆ

ನವದೆಹಲಿ: ವಂದೇ ಭಾರತ್ ಎಕ್ಸ್‌ಪ್ರೆಸ್ ದೇಶದ ಸೆಮಿ-ಹೈ-ಸ್ಪೀಡ್ ರೈಲು ಫೆಬ್ರವರಿ 10 ರಿಂದ ಮುಂಬೈ-ಸೋಲಾಪುರ ಮತ್ತು ಮುಂಬೈ-ಶಿರಡಿ ಎಂಬ ಎರಡು ಹೊಸ ಮಾರ್ಗ ಗಳಲ್ಲಿ ಓಡಾಡಲಿದೆ. ಮುಂಬೈನಿಂದ...

ಮುಂದೆ ಓದಿ