Friday, 20th September 2024

ಅಮೆರಿಕದ ಸಹ ಅಟಾರ್ನಿ ಜನರಲ್‌ ಆಗಿ ವನಿತಾ ಗುಪ್ತ ನೇಮಕ

ವಾಷಿಂಗ್ಟನ್‌: ಭಾರತೀಯ ಮೂಲದ ಅಮೆರಿಕದ ನಾಗರಿಕ ಹಕ್ಕುಗಳ ವಕೀಲೆ ವನಿತಾ ಗುಪ್ತ ಅವರು ಅಮೆರಿಕದ ಸಹ ಅಟಾರ್ನಿ ಜನರಲ್‌ ಆಗಿ ನೇಮಕಗೊಂಡಿದ್ದಾರೆ. ಸೆನೆಟ್‌ನಲ್ಲಿ ನಡೆದ ಮತದಾನದಲ್ಲಿ ರಿಪಬ್ಲಿಕನ್ ಸೆನೆಟ್‌ ಸದಸ್ಯೆ ಲಿಸಾ ಮಾರ್ಕೋವ್‌ಸ್ಕಿ ಅವರು ತಮ್ಮ ಪಕ್ಷದ ನಿಲುವಿನಿಂದ ಹೊರ ಬಂದು ವನಿತಾ ಗುಪ್ತ (46) ಅವರಿಗೆ ಮತ ಚಲಾಯಿಸಿದರು. ಹೀಗಾಗಿ 51-49 ಮತಗಳ ಅಂತರದಿಂದ ಅವರು ಈ ಪ್ರತಿಷ್ಠಿತ ಹುದ್ದೆಗೆ ಆಯ್ಕೆಯಾದರು. ಉಭಯ ಪಕ್ಷಗಳೂ ತಲಾ 50 ಸ್ಥಾನಗಳನ್ನು ಹೊಂದಿವೆ. ಮತದಾನ ವೇಳೆ ಟೈ ಆದರೆ […]

ಮುಂದೆ ಓದಿ