Monday, 16th September 2024

‘ಕಾಂತಾರ’ ಸಿನೆಮಾಗೆ ನಾಳೆ ಒಂದು ವರ್ಷ: ‘ವರಾಹ ರೂಪಂ..’ ಸಾಂಗ್ ರಿಲೀಸ್

ಬೆಂಗಳೂರು: ಸ್ಯಾಂಡಲ್ ವುಡ್ ನಟ ರಿಷಬ್ ಶೆಟ್ಟಿ ಅವರು ಸದಭಿರುಚಿ ಚಿತ್ರ ‘ಕಾಂತಾರ’ ಚಿತ್ರದ ಒಟ್ಟಾರೆ ಗಳಿಕೆ 400+ ಕೋಟಿ ರೂಪಾಯಿ ಆಗಿದೆ. 2022ರ ಸೆಪ್ಟೆಂಬರ್ 30ರಂದು ‘ಕಾಂತಾರ’ ಸಿನಿಮಾ ರಿಲೀಸ್ ಆಯಿತು. ರಿಷಬ್ ಶೆಟ್ಟಿ , ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿ ಅನೇಕ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ. ಟ್ರೇಲರ್ ನೋಡಿದ ಅನೇಕರು ಸಿನಿಮಾ ಬಗ್ಗೆ ನಿರೀಕ್ಷೆ ಇಟ್ಟುಕೊಂಡಿದ್ದರು. ನಿರೀಕ್ಷೆಗೂ ಮೀರಿ ಸಿನಿಮಾ ಮೂಡಿ ಬಂತು. ಈ ಚಿತ್ರ ರಿಲೀಸ್ ಆಗಿ ಒಂದು ವರ್ಷ […]

ಮುಂದೆ ಓದಿ