Friday, 22nd November 2024

ವಾರಣಾಸಿಯ ಅರ್ಚಕ ಪಂಡಿತ್‌ ಲಕ್ಷ್ಮೀಕಾಂತ್‌ ಮಧುರಾನಾಥ್‌ ದೀಕ್ಷಿತ್‌ ನಿಧನ

ಉತ್ತಪ್ರದೇಶ: ಶ್ರೀರಾಮ ಮಂದಿರ ದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪಣೆ ವಿಧಿವಿಧಾನ ನೆರವೇರಿಸಿದ್ದ ವಾರಣಾಸಿಯ ಅರ್ಚಕ ಪಂಡಿತ್‌ ಲಕ್ಷ್ಮೀಕಾಂತ್‌ ಮಧುರಾನಾಥ್‌ ದೀಕ್ಷಿತ್‌ (86) ಶನಿವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ದೀಕ್ಷಿತ್ ಅವರು ವೈದಿಕ ಪರಂಪರೆಯ ವಿಧಿಬದ್ಧ ಆಚರಣೆಗೆ ಹೆಸರುವಾಸಿಯಾದವರು. ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗಿಯಾದ 121 ವಿದ್ವಾಂಸರ ತಂಡವನ್ನು ಇವರು ಮುನ್ನಡೆಸಿದವರು. ಅವರಿಗೆ 86 ವರ್ಷ ವಯಸ್ಸಾಗಿದ್ದು, ವಯೋಸಹಜ ಖಾಯಿಲೆಯಿಂದ ವಿಧಿವಶರಾಗಿದ್ದಾರೆ. ವೈದಿಕ ಪಂಡಿತರಾದ ದೀಕ್ಷಿತ್ ಅವರು ಮೂಲತಃ ಉತ್ತರ ಪ್ರದೇಶದ ವಾರಣಾಸಿಯವರು. ದೀಕ್ಷಿತ್‌ ಅವರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ, […]

ಮುಂದೆ ಓದಿ

ಜೂ.18ರಂದು ರೈತರ ಸಮಾವೇಶಕ್ಕೆ ಪ್ರಧಾನಿ ಮೋದಿ ಭಾಗಿ

ವಾರಾಣಸಿ: ಜೂ.18ರಂದು ನಡೆಯಲಿರುವ ರೈತರ ಸಮಾವೇಶಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಇದು ಮೋದಿಯವರ ಸಂಸದೀಯ ಕ್ಷೇತ್ರ ವಾಗಿದ್ದು, ಸಂದರ್ಭದಲ್ಲಿ ದಶಾಶ್ವಮೇಧ ಘಾಟ್‌ನಲ್ಲಿ ಗಂಗಾ ಆರತಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ....

ಮುಂದೆ ಓದಿ

ವಾರಣಾಸಿಯಲ್ಲಿ ಮೋದಿಗೆ ಹಾಸ್ಯನಟ ಶ್ಯಾಮ್ ರಂಗೀಲಾ ಸ್ಪರ್ಧೆ

ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ ಹಾಸ್ಯನಟ ಶ್ಯಾಮ್ ರಂಗೀಲಾ ಘೋಷಿಸಿದ್ದಾರೆ. ತಮ್ಮ ಎಕ್ಸ್‌ ಖಾತೆಯಲ್ಲಿ ವೀಡಿಯೋ ಹಂಚಿಕೊಂಡಿರುವ...

ಮುಂದೆ ಓದಿ

ಜ್ಞಾನವಾಪಿ ಮಸೀದಿ ಸಮೀಕ್ಷೆ ವರದಿ ಸಲ್ಲಿಸಲು ಒಂದು ವಾರ ಕಾಲಾವಕಾಶ

ವಾರಣಾಸಿ : ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆ ವರದಿಯನ್ನು ಸಲ್ಲಿಸಲು ವಾರಣಾಸಿ ಜಿಲ್ಲಾ ನ್ಯಾಯಾಲಯ ಸೋಮವಾರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಇನ್ನೂ ಒಂದು ವಾರ...

ಮುಂದೆ ಓದಿ

ವಾರಾಣಸಿಯಲ್ಲಿ ರಸ್ತೆ ಅಪಘಾತ: ಟ್ರಕ್’ಗೆ ಕಾರು ಡಿಕ್ಕಿ, 8 ಮಂದಿ ಸಾವು

ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರಕ್ ಗೆ ಕಾರು ಡಿಕ್ಕಿಯಾಗಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ ದ್ದಾರೆ. ಉತ್ತರ ಪ್ರದೇಶದ ವಾರಾಣಸಿಯಲ್ಲಿ...

ಮುಂದೆ ಓದಿ

ಹುಸಿ ಬಾಂಬ್ ಬೆದರಿಕೆ: ವಿಮಾನ ತುರ್ತು ಭೂಸ್ಪರ್ಶ

ವಾರಣಾಸಿ: ಹುಸಿ ಬಾಂಬ್ ಬೆದರಿಕೆಯಿಂದ ವಿಮಾನ ತುರ್ತಾಗಿ ಬೇರೆ ರನ್​ವೇ ಅಲ್ಲಿ ಲ್ಯಾಂಡ್​ ಆಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮುಂಬೈನಿಂದ ವಾರಣಾಸಿಗೆ ಹೊರಟಿದ್ದ ಆಕಾಶ ಏರ್‌ಲೈನ್ಸ್...

ಮುಂದೆ ಓದಿ

ಜ್ಞಾನವಾಪಿ ಮಸೀದಿ: ಇಂದು ಆದೇಶ ಪ್ರಕಟ

ವಾರಣಾಸಿ: ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಸಂಪೂರ್ಣ ಜ್ಞಾನವಾಪಿ ಮಸೀದಿ ಆವರಣದ “ವೈಜ್ಞಾನಿಕ ಸಮೀಕ್ಷೆ”ಗೆ ನಿರ್ದೇಶನ ನೀಡುವಂತೆ ಹಿಂದೂ ಕಡೆಯವರು ಸಲ್ಲಿಸಿದ ಅರ್ಜಿಯ ಕುರಿತು ವಾರಣಾಸಿ...

ಮುಂದೆ ಓದಿ

ವಾರಣಾಸಿಗೆ ಇಂದು ಪ್ರಧಾನಿ ಮೋದಿ ಭೇಟಿ

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ವಾರಣಾಸಿಗೆ ಭೇಟಿ ನೀಡಲಿದ್ದು, ಸುಮಾರು 1780 ಕೋಟಿ ರೂ.ಗಳ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಕಳೆದ ಒಂಬತ್ತು ವರ್ಷಗಳಲ್ಲಿ, ಪ್ರಧಾನಿಯವರು ತಮ್ಮ...

ಮುಂದೆ ಓದಿ

ಜ್ಞಾನವಾಪಿ ಮಸೀದಿ ಪ್ರಕರಣ: ಇಂದು ತೀರ್ಪು

ವಾರಣಾಸಿ: ವಿವಾದಿತ ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿ ವಾರಣಾಸಿ ನ್ಯಾಯಾಲಯ ಸೋಮವಾರ ಮಹತ್ವದ ತೀರ್ಪು ನೀಡಲಿದೆ. ಮಸೀದಿಯಲ್ಲಿ ಹಿಂದೂಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಹಿಂದೂ ಧರ್ಮೀಯರೊಬ್ಬರು ಸಲ್ಲಿಸಿದ್ದ...

ಮುಂದೆ ಓದಿ

ಜ್ಞಾನವಾಪಿ ಮಸೀದಿ ಶೃಂಗಾರ್ ಗೌರಿ ವಿವಾದದ ಪ್ರಕರಣ: ನಾಳೆ ತೀರ್ಪು

ವಾರಾಣಸಿ: ಜ್ಞಾನವಾಪಿ ಮಸೀದಿ ಶೃಂಗಾರ್ ಗೌರಿ ವಿವಾದದ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯ ಸೋಮವಾರ ತೀರ್ಪು ನೀಡಲಿದೆ. ಈ ಹಿನ್ನೆಲೆಯಲ್ಲಿ ಗಲಭೆಯಾಗದಂತೆ ಮುಂಜಾಗ್ರತೆಯಾಗಿ ವಾರಾಣಸಿ ಯಲ್ಲಿ ನಿರ್ಬಂಧಕಾಜ್ಞೆಗಳನ್ನು ಹೇರಲಾಗಿದೆ....

ಮುಂದೆ ಓದಿ