Friday, 22nd November 2024

ವಾರಣಾಸಿಗೆ ಇಂದು ಪ್ರಧಾನಿ ಭೇಟಿ, ಹಲವು ಕಾರ್ಯಕ್ರಮಗಳ ಉದ್ಘಾಟನೆ, ಶಂಕುಸ್ಥಾಪನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ತಮ್ಮ ಲೋಕ ಸಭಾ ಕ್ಷೇತ್ರವಾದ ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಮೂಲಸೌಕರ್ಯಗಳನ್ನು ಸುಧಾರಿಸಲು ಮತ್ತು ಜೀವನ ಸೌಕರ್ಯ ಹೆಚ್ಚಿಸಲು 1,800 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ವಾರಣಾಸಿಯ ಎಲ್‌ಟಿ ಕಾಲೇಜಿನಲ್ಲಿ ಪ್ರಧಾನ ಮಂತ್ರಿಗಳು ‘ಅಕ್ಷಯ ಪಾತ್ರಾ ಮಿಡ್ ಡೇ ಮೀಲ್ ಕಿಚ್ಚನ್’ ಅನ್ನು ಉದ್ಘಾಟಿಸ ಲಿದ್ದಾರೆ. ಒಂದು ಲಕ್ಷ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ ನೀಡುವ ಸಾಮರ್ಥ್ಯ ಹೊಂದಿದೆ. ಪ್ರಧಾನಿಯವರು ಅಂತಾರಾಷ್ಟ್ರೀಯ ಸಹಕಾರ […]

ಮುಂದೆ ಓದಿ

ಮಸೀದಿ ಸಂಕೀರ್ಣದ ವೀಡಿಯೊ ಸಮೀಕ್ಷೆ: ನ್ಯಾಯಾಧೀಶರಿಗೆ ಬೆದರಿಕೆ ಪತ್ರ

ವಾರಣಾಸಿ: ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ವೀಡಿಯೊ ಸಮೀಕ್ಷೆಗೆ ಆದೇಶಿಸಿದ ನ್ಯಾಯಾ ಧೀಶರಿಗೆ ಬೆದರಿಕೆ ಪತ್ರ ಬಂದಿದೆ. ವಾರಣಾಸಿಯ ಸಿವಿಲ್ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರು...

ಮುಂದೆ ಓದಿ

ಜ್ಞಾನವಾಪಿ ಮಸೀದಿ: ವಿಚಾರಣೆ ಮೇ.26ಕ್ಕೆ ಮುಂದೂಡಿಕೆ

ವಾರಣಾಸಿ: ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಕೋರ್ಟ್ ವಿಚಾರಣೆ ಯನ್ನು ಮೇ 26ಕ್ಕೆ ಮುಂದೂಡಿದೆ. ಮಂಗಳವಾರ ಅರ್ಜಿಯ ವಾದ, ವಿವಾದ ಆಲಿಸಿದ...

ಮುಂದೆ ಓದಿ

ವಾರಣಾಸಿ ವೈಭವ ಮೆಚ್ಚಿ ಮೋದಿಯನ್ನು ಹೊಗಳಿದ ಡ್ವಿಟ್‌ ಹೊವಾರ್ಡ್‌

ವಾರಣಾಸಿ: ‘ಆಧ್ಯಾತ್ಮಿಕ ಪ್ರಯಾಣ’ ಕೈಗೊಂಡಿರುವ ಬಾಸ್ಕೆಟ್‌ಬಾಲ್‌ ಆಟಗಾರ ಡ್ವಿಟ್‌ ಹೊವಾರ್ಡ್‌ ಅವರು ವಾರಣಾಸಿಗೆ ಭೇಟಿ ನೀಡಿದ್ದು, ನಗರದ ಸೌಂದರ್ಯವನ್ನು ನೋಡಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿ...

ಮುಂದೆ ಓದಿ

ವಿಧಾನಪರಿಷತ್ ಚುನಾವಣೆ: ವಾರಣಾಸಿಯಲ್ಲಿ ಮುಖಭಂಗ

ಲಕ್ನೋ: ವಿಧಾನಪರಿಷತ್ ಗೆ ನಡೆದ ಚುನಾವಣೆಯಲ್ಲಿಯೂ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಭರ್ಜರಿ ಗೆಲುವು ಸಾಧಿಸಿದರೂ, ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುತ್ತಿರುವ ವಾರಣಾಸಿಯಲ್ಲಿ ಮುಖಭಂಗ ಅನುಭವಿಸಿದೆ. ಉತ್ತರಪ್ರದೇಶದ...

ಮುಂದೆ ಓದಿ

ಉತ್ತರ ಪ್ರದೇಶ ಚುನಾವಣೆ: ಶೇ.8.5ರಷ್ಟು ಮತದಾನ

ಲಕ್ನೊ: ಉತ್ತರ ಪ್ರದೇಶ ವಿಧಾನಸಭೆಯ ಕೊನೆಯ ಹಂತದ ಮತದಾನ ಸೋಮವಾರ ನಡೆಯುತ್ತಿದ್ದು, 54 ಸ್ಥಾನಗಳಿಗೆ ಮಂದಗತಿಯಲ್ಲಿ ಮತದಾನ ಆರಂಭವಾಯಿತು. ಬೆಳಗ್ಗೆ 9 ಗಂಟೆಯ ಹೊತ್ತಿಗೆ ಶೇ.8.5ರಷ್ಟು ಮತದಾನವಾಗಿದೆ. ಚಕಿಯಾ...

ಮುಂದೆ ಓದಿ

ಹಿಜಾಬ್‌ ವಿರೋಧಿಸಿ ಶಾಲೆಯ ಮುಂದೆ ಪ್ರತಿಭಟನೆ: ಓರ್ವನ ಬಂಧನ

ವಾರಣಾಸಿ: ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್‌ ಧರಿಸಲು ಅವಕಾಶ ನೀಡಬಾರದು ಎಂದು ಶಾಲಾ ಅಧಿಕಾರಿಗಳಿಗೆ ಒತ್ತಾಯ ಮಾಡಿ ಏರ್‌ಪೋರ್ಟ್ ರಸ್ತೆಯ ಶಾಲೆಯೊಂದರ ಮುಂದೆ ಮಕ್ಕಳೊಂದಿಗೆ ಪ್ರತಿಭಟನೆ ನಡೆಸಿದ ಯುವಕನನ್ನು...

ಮುಂದೆ ಓದಿ

ಅ.20ರಿಂದ ಪ್ರಧಾನಿ ಮೋದಿ ಉತ್ತರಪ್ರದೇಶ ಪ್ರವಾಸ ಆರಂಭ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ನಿಮಿತ್ತ ಅ.20 ಮತು 25ರಂದು ಉತ್ತರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅ.20ರಂದು ಕುಶಿನಗರದಲ್ಲಿ ನಡೆಯುವ ಅಂತಾರಾಷ್ಟ್ರೀಯ ವಿಮಾನ...

ಮುಂದೆ ಓದಿ

ಒಎಲ್ ಎಕ್ಸನಲ್ಲಿ ಪ್ರಧಾನಿ ವಾರಣಾಸಿ ಕಚೇರಿಯನ್ನೇ ಮಾರಾಟಕ್ಕಿಟ್ಟ ಖದೀಮರು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಾರಾಣಸಿ ಕಚೇರಿಯನ್ನೇ ನಾಲ್ವರು ಯುವಕರು ಒಎಲ್‌ಎಕ್ಸ್‌ನಲ್ಲಿ ಮಾರಾಟ ಕ್ಕಿಟ್ಟಿದ್ದಾರೆ!. ಈ ವಿಷಯ ಗೊತ್ತಾದ ಕೂಡಲೇ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದ ಪೊಲೀಸರು ನಾಲ್ವರನ್ನು...

ಮುಂದೆ ಓದಿ

ಹೊಸ ಮಸೂದೆ ಹಿಂದಿರುವ ನಮ್ಮ ಉದ್ದೇಶ ಗಂಗೆಯಷ್ಟೇ ಪವಿತ್ರ: ಪ್ರಧಾನಿ ಮೋದಿ

ಲಕ್ನೋ : ನೂತನ ಕೃಷಿ ಮಸೂದೆಯಿಂದ ರೈತರನ್ನು ಮೋಸಗೊಳಿಸುವ ಉದ್ದೇಶ ನಮಗೆ ಇಲ್ಲ. ನಮ್ಮ ಉದ್ದೇಶ ಗಂಗೆಯಷ್ಟೇ ಪವಿತ್ರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೇಂದ್ರ...

ಮುಂದೆ ಓದಿ