ನವದೆಹಲಿ: ಅವದೇಶ್ ರೈ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗಸ್ಟರ್ ರಾಜಕಾರಣಿ ಮುಖ್ತಾರ್ ಅನ್ಸಾರಿಯನ್ನು ದೋಷಿ ಎಂದು ವಾರಾಣಸಿಯ ಕೋರ್ಟ್ ಹೇಳಿದೆ. ಸೋಮವಾರ ತೀರ್ಪು ಪ್ರಕಟಿಸಿದ ವಾರಾಣಸಿ ಕೋರ್ಟ್, ಮುಖ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ರೂಪಾಯಿ ದಂಡ ವಿಧಿಸಿದೆ. ಅನ್ಸಾರಿ ಅವರು 1991ರಲ್ಲಿ ರಾಜಕೀಯವಾಗಿ ಪ್ರಾಮುಖ್ಯತೆ ಪಡೆಯುತ್ತಿರುವಾಗಲೇ, ಅವರ ವಿರುದ್ಧ ಕಾಂಗ್ರೆಸ್ ಮುಖಂಡರ ಕೊಲೆ ಆರೋಪವನ್ನು ಹೊರಿಸಲಾಗಿತ್ತು. ಕಾಂಗ್ರೆಸ್ ನಾಯಕ ಮತ್ತು ಮಾಜಿ ಶಾಸಕ ಅಜಯ್ ರೈ ಅವರ ಸಹೋದರ ಅವಧೇಶ್ ರೈ ಅವರನ್ನು […]
ವಾರಣಾಸಿ: ಜ್ಞಾನವಾಪಿ ಮಸೀದಿ ಆವರಣವನ್ನು ಭಗವಾನ್ ವಿಶ್ವೇಶ್ವರ ವಿರಾಜಮಾನ ನಿಗೆ ಹಸ್ತಾಂತರಿಸುವಂತೆ ಪ್ರಾರ್ಥಿಸುವ ಶೀರ್ಷಿಕೆ ದಾವೆಯ ನಿರ್ವಹಣೆ ಪ್ರಶ್ನಿಸಿ ಸಲ್ಲಿಸಲಾದ ಅಂಜುಮನ್ ಮಸೀದಿ ಸಮಿತಿಯ ಅರ್ಜಿಯನ್ನು ವಾರಣಾಸಿ ನ್ಯಾಯಾಲಯವು...
ನವದೆಹಲಿ: ವಾರಾಣಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣಕ್ಕೆ ಸಂಬಂಧಿಸಿದ ವಿವಾ ದದ ಕುರಿತು ಭಾರತದ ಸುಪ್ರೀಂ ಕೋರ್ಟ್ ಗುರುವಾರ ಅರ್ಜಿ ವಿಚಾರಣೆ ನಡೆಸಲಿದೆ. ಜ್ಞಾನವಾಪಿ ಮಸೀದಿಯೊಳಗೆ ಸರ್ವೆ ಮಾಡುವ...
ವಾರಣಾಸಿ: ಜ್ಞಾನವಾಪಿ ಮಸೀದಿ ಆವರಣದಲ್ಲಿ ಕಂಡುಬಂದ ಶಿವಲಿಂಗದ ವೈಜ್ಞಾನಿಕ ತನಿಖೆ ನಡೆಸುವಂತೆ ಕೋರಿ ಹಿಂದೂ ಭಕ್ತರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ವಾರಣಾಸಿ ನ್ಯಾಯಾಲಯ ಮುಂದೂಡಿದೆ. ಅಂಜುಮನ್ ಇಸ್ಲಾಮಿಯಾ...
ವಾರಾಣಸಿ: ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಇರುವ ಶೃಂಗಾರ ಗೌರಿ ಹಾಗೂ ಶಿವಲಿಂಗಕ್ಕೆ ಪೂಜೆ ಸಲ್ಲಿಸಿಲು ವಾರಣಾಸಿ ಕೋರ್ಟ್ ಅನುಮತಿ ನೀಡಿದೆ. ಶೃಂಗಾರ ಗೌರಿ ಹಾಗೂ ಶಿವಲಿಂಗಕ್ಕೆ ಪ್ರತಿನಿತ್ಯ...