Wednesday, 21st February 2024

ಮಾಜಿ ಸಚಿವ ವರ್ತೂರ್​ ಪ್ರಕಾಶ್’​ಗೆ ಬಿರಿಯಾನಿ ಊಟ ತಂದ ಸಂಕಷ್ಟ ?

ಕೋಲಾರ: ಮಾಜಿ ಸಚಿವ ವರ್ತೂರ್​ ಪ್ರಕಾಶ್​ ಸೇರಿದಂತೆ ಬಿರಿಯಾನಿ ಸವಿದ 105 ಮಂದಿ ಕಾರ್ಯಕರ್ತರ ವಿರುದ್ಧವೂ ಎಫ್​ಐಆರ್​ ದಾಖಲಾಗಿದೆ. ಕಾಂಗ್ರೆಸ್​ ಕಾರ್ಯಕರ್ತರಿಗೆ ಬಿರಿಯಾನಿ ಊಟ ಹಾಕಿಸಿ, ಮಾಜಿ ಸಚಿವ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೋಲಾರ ನಗರದ ಎ.ಎಪ್ ಕಲ್ಯಾಣ ಮಂಟಪದಲ್ಲಿ ಸಭೆ ಮಾಡಿ ನೂರಾರು ಕಾರ್ಯಕರ್ತರಿಗೆ ಬಿರಿಯಾನಿ ಊಟ ಹಾಕಿಸಿದ್ದರು. ಕರೋನಾ ನಿಯಮ ಉಲ್ಲಂಘನೆ ಮಾಡಿ ಊಟ ಹಾಕಿಸಿದ್ದ ಹಿನ್ನೆಲೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ‘ನಮ್ಮ ಕಾಂಗ್ರೆಸ್​’ನ ರಾಜ್ಯಾಧ್ಯಕ್ಷ ಬೆಗ್ಲಿ ಪ್ರಕಾಶ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸೂಲೂರು ಅಂಜಿನಪ್ಪ, ಜಿಲ್ಲಾ […]

ಮುಂದೆ ಓದಿ

ವರ್ತೂರ್ ಅಪಹರಣ ಪ್ರಕರಣ: ಪ್ರಮುಖ ಆರೋಪಿ ಬಂಧನ

ಕೋಲಾರ: ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸ ಲಾಗಿದೆ. ಇದುವರೆಗೂ 6 ಆರೋಪಿಗಳನ್ನು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಪಹರಣ...

ಮುಂದೆ ಓದಿ

ವರ್ತೂರ್‌’ರನ್ನು ಅಪಹರಿಸಿದ್ದ ಕಾರಿನಲ್ಲಿ ವೇಲ್ ಮಾದರಿ ಬಟ್ಟೆ ಪತ್ತೆ: ಪ್ರಕರಣಕ್ಕೆ ಟ್ವಿಸ್ಟ್

ಬೆಂಗಳೂರು : ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಕಿಡ್ನಾಪ್ ಮಾಡಿದ ಕಾರಿನಲ್ಲಿ ಮಹಿಳೆಯೊಬ್ಬರಿಗೆ ಸೇರಿದ ವೇಲ್ ಮಾದರಿಯ ಬಟ್ಟೆ ಪತ್ತೆಯಾಗಿದ್ದು,...

ಮುಂದೆ ಓದಿ

error: Content is protected !!