Thursday, 19th September 2024

Varun SIngh Cremation

ಭೋಪಾಲ್‌ನಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅಂತ್ಯಕ್ರಿಯೆ

ಭೋಪಾಲ್: ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನಗೊಂಡ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಶುಕ್ರವಾರ ಭೋಪಾಲ್‌ ನಲ್ಲಿ ಸಂಪೂರ್ಣ ಮಿಲಿಟರಿ ಮತ್ತು ಸರ್ಕಾರಿ ಗೌರವ ಗಳೊಂದಿಗೆ ಅಂತಿಮ ವಿಧಿ ವಿಧಾನ ನಡೆಸ ಲಾಯಿತು. ತ್ರಿವರ್ಣ ಧ್ವಜದಲ್ಲಿ ಸುತ್ತಿ, ಪಾರ್ಥಿವ ಶರೀರವನ್ನು ಮಿಲಿಟರಿ ಆಸ್ಪತ್ರೆಯಿಂದ ಇಲ್ಲಿನ ಬೈರಾಗರ್ ಪ್ರದೇಶದ ಸ್ಮಶಾನ ಭೂಮಿಗೆ ಹೂವಿನ ಹಾಸಿಗೆಯ ಸೇನಾ ಟ್ರಕ್‌ನಲ್ಲಿ ತರಲಾಯಿತು. ದಾರಿಯುದ್ದಕ್ಕೂ ಜನರು ‘ಭಾರತ್ ಮಾತಾ ಕಿ ಜೈ’ ಮತ್ತು ‘ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅಮರ್ ರಹೇ’ […]

ಮುಂದೆ ಓದಿ