Monday, 16th September 2024

ನವೆಂಬರ್​ 1ರಂದು ಇಟಲಿಯಲ್ಲಿ ವರುಣ್​ ತೇಜ್-ಲಾವಣ್ಯ ತ್ರಿಪಾಠಿ

ಇಟಲಿ: ಟಾಲಿವುಡ್​ ನಟರಾದ ವರುಣ್​ ತೇಜ್​ ಮತ್ತು ಲಾವಣ್ಯ ತ್ರಿಪಾಠಿ ನವೆಂಬರ್​ 1ರಂದು ಇಟಲಿಯಲ್ಲಿ ಮದುವೆಯಾಗಲಿದ್ದಾರೆ. ಟಾಲಿವುಡ್​ ನಿರ್ಮಾಪಕ ನಾಗೇಂದ್ರ ಬಾಬು ಅವರ ಪುತ್ರ ಮೆಗಾ ಪ್ರಿನ್ಸ್​ ವರುಣ್​ ತೇಜ್​ ದಾಂಪತ್ಯ ಜೀವನಕ್ಕೆ ಕಾಲಿಡಲು ತಯಾರಾಗಿದ್ದಾರೆ. ಜೂನ್​ 9ರಂದು ನಟಿ ಲಾವಣ್ಯ ತ್ರಿಪಾಠಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿರುವ ನಟ ಅದ್ಧೂರಿಯಾಗಿ ಮದುವೆಯಾಗಲಿದ್ದಾರೆ. ನವೆಂಬರ್ 1​ರಂದು ಇಟಲಿಯಲ್ಲಿ ವಿವಾಹ ಸಮಾರಂಭ ನಡೆಯಲಿದೆ. ಮೂರು ದಿನಗಳ ಕಾಲ ಡೆಸ್ಟಿನೇಶನ್​ ವೆಡ್ಡಿಂಗ್​ ಪ್ಲಾನ್​ ಮಾಡಲಾಗಿದೆ. ಹೈದರಾಬಾದ್​ನ ವಿಮಾನ ನಿಲ್ದಾಣದಲ್ಲಿ ವರುಣ್​ ವೈಟ್​ ಟಿ-ಶರ್ಟ್​ಗೆ […]

ಮುಂದೆ ಓದಿ

ಆಗಸ್ಟ್ 24 ರಂದು ನಟ ವರುಣ್ ತೇಜ್-ನಟಿ ಲಾವಣ್ಯ ತ್ರಿಪಾಠಿ ವಿವಾಹ

ಹೈದರಾಬಾದ್: ಟಾಲಿವುಡ್ ನ ನಟ ವರುಣ್ ತೇಜ್ ಹಾಗೂ ನಟಿ ಲಾವಣ್ಯ ತ್ರಿಪಾಠಿ ಆಗಸ್ಟ್ 24 ರಂದು ಇಟಲಿಯಲ್ಲಿ  ಹಸೆಮಣೆ ಏರಲು ಸಜ್ಜಾಗಿದ್ದಾರೆ. ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿ...

ಮುಂದೆ ಓದಿ

ಜೂನ್ 9 ರಂದು ನಟ ವರುಣ್ ತೇಜ್-ಲಾವಣ್ಯ ತ್ರಿಪಾಠಿ ನಿಶ್ಚಿತಾರ್ಥ

ಹೈದರಾಬಾದ್: ಟಾಲಿವುಡ್ ನಟರಾದ ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಜೂನ್ 9 ರಂದು ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಮತ್ತು ನಂತರ ಮದುವೆಗೆ ಶೀಘ್ರದಲ್ಲೇ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ....

ಮುಂದೆ ಓದಿ