ನಾಂದೇದ್: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಹಿರಿಯ ಸಂಸದ ವಸಂತರಾವ್ ಚೌಹಾಣ್ ವಿಧಿವಶರಾಗಿದ್ದಾರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಹೈದರಾಬಾದಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಚವಾಣ್ ಯಕೃತ್ತಿನ ಸೋಂಕಿ ನಿಂದಾಗಿ ನಾಂದೇಡ್ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಉಸಿರಾಟದ ಸಮಸ್ಯೆಯನ್ನೂ ಎದುರಿಸುತ್ತಿದ್ದರು. 2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚವಾಣ್ ನಾಂದೇಡ್ ಕ್ಷೇತ್ರದಿಂದ 46 ಪ್ರತಿಶತದಷ್ಟು ಮತಗಳನ್ನು ಪಡೆಯುವ ಮೂಲಕ ಗೆದ್ದರು. ಅವರು ತಮ್ಮ ಪ್ರತಿಸ್ಪರ್ಧಿ ಅಭ್ಯರ್ಥಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಚಿಖಲಿಕರ್ […]