ಬೆಂಗಳೂರು: ಸಂಗೀತ ನಿರ್ದೇಶಕ ವಾಸುಕಿ ವೈಭವ್ ಮತ್ತು ಬೃಂದಾ ವಿಕ್ರಮ್ (ನ.16) ಇವರಿಬ್ಬರ ಮದುವೆ ನೆರವೇರುತ್ತಿದೆ. ‘ಹೊಸ ಪಯಣ ಆರಂಭ ಆಗಿದೆ. ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಗಾಯಕ, ಸಂಗೀತ ನಿರ್ದೇಶಕ, ನಟ ವಾಸುಕಿ ವೈಭವ್ ಅವರು ನ. 16ರಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಬಹುಕಾಲದ ಗೆಳತಿ ಬೃಂದಾ ವಿಕ್ರಮ್ ಜೊತೆ ಅವರು ಹಸೆಮಣೆ ಏರುತ್ತಿದ್ದಾರೆ. ಕೇವಲ ಕುಟುಂಬದವರು, ಆಪ್ತರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ಮದುವೆ ಕಾರ್ಯಗಳು ನಡೆಯುತ್ತಿವೆ. ಹೆಚ್ಚು ಆಡಂಬರ ಇಲ್ಲದೇ, ಸಂಪ್ರದಾಯ ಬದ್ಧವಾಗಿ ವಾಸುಕಿ ವೈಭವ್ […]