ಜೈಪುರ: ಕೇಂದ್ರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಎಕ್ಸೈಸ್ ಸುಂಕ ಕಡಿತಗೊಳಿಸಿದ ಬೆನ್ನಿಗೇ, ರಾಜಸ್ಥಾನ, ಕೇರಳ ಮತ್ತು ಒಡಿಶಾ ಸರ್ಕಾರಗಳೂ ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಕಡಿತ ಮಾಡಿವೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ‘ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಎಕ್ಸೈಸ್ ಸುಂಕ ಕಡಿತಗೊಳಿಸಿರುವು ದರಿಂದ, ರಾಜ್ಯ ಸರ್ಕಾರವು ಪೆಟ್ರೋಲ್ ಮೇಲೆ ಲೀಟರ್‌ಗೆ 2.48ರೂ ಮತ್ತು ಡೀಸೆಲ್‌ಗೆ 1.16 ರೂರಷ್ಟು ವ್ಯಾಟ್ ಕಡಿಮೆ ತಗ್ಗಿಸಲಿದೆ ಎಂದು ತಿಳಿಸಿದರು. ರಾಜಸ್ಥಾನದ ಬೆನ್ನಲ್ಲೇ ಕೇರಳ ಸರ್ಕಾರ ಮತ್ತು ಒಡಿಶಾ ಸರ್ಕಾರಗಳೂ […]
ನವದೆಹಲಿ: ಬಿಜೆಪಿಯ ದೆಹಲಿ ಘಟಕವು ಶನಿವಾರ ಇಂಧನ ಬೆಲೆ ಏರಿಕೆಯ ನಡುವೆಯೇ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮುಂದೆ ಬೃಹತ್ ಪ್ರತಿಭಟನೆ ನಡೆಸಿ, ಇಂಧನ ಮೇಲಿನ...