Friday, 22nd November 2024

ಕರೋನಾಕ್ಕೆ 41 ಮಂದಿ ಗರ್ಭಿಣಿಯರ ಸಾವು

ತಿರುವನಂತಪುರಂ: ಕೇರಳದಲ್ಲಿ ಕರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ಕೇರದಳಲ್ಲಿ 41 ಮಂದಿ ಗರ್ಭಿಣಿಯರು ಮೃತ ಪಟ್ಟಿದ್ದಾರೆ ಎಂದು ಕೇರಳ ಸರ್ಕಾರ ಹೇಳಿದೆ. ಕೇರಳ ಆರೋಗ್ಯ ಸಚಿವ ವೀಣಾ ಜಾರ್ಜ್, ಮಾರ್ಚ್ 2020 ರಿಂದ ಕೇರಳದಲ್ಲಿ ಇದುವರೆಗೆ 41 ಗರ್ಭಿಣಿಯರು ಕೋವಿಡ್-19 ಗೆ ಬಲಿಯಾಗಿದ್ದಾರೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಕೋವಿಡ್ ಪಾಸಿಟಿವ್ ವ್ಯಕ್ತಿಗಳ ಸಂಖ್ಯೆ 149 ರಷ್ಟಿದೆ. ಕೇರಳದಲ್ಲಿ ಮಂಗಳವಾರ  7 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಕೇರಳದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 49,19,952ಕ್ಕೆ ಏರಿಕೆಯಾಗಿದ್ದು, ಕೋವಿಡ್ […]

ಮುಂದೆ ಓದಿ

covid

ಕೇರಳದಲ್ಲಿ 7,643 ಹೊಸ ಕೋವಿಡ್‌ ಪ್ರಕರಣ: 77 ಮಂದಿ ಬಲಿ

ತಿರುವನಂತಪುರಂ: ಕೇರಳದಲ್ಲಿ ಮಂಗಳವಾರ 7,643 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿದೆ. ಮಂಗಳವಾರ 77 ಮಂದಿ ಕೋವಿಡ್‌ ಸೋಂಕಿಗೆ ಬಲಿಯಾಗಿದ್ದು, ರಾಜ್ಯದಲ್ಲಿ ಸಾವಿನ ಸಂಖ್ಯೆ 27,002ಕ್ಕೆ ಏರಿಕೆ ಆಗಿದೆ....

ಮುಂದೆ ಓದಿ

covid

ಕೇರಳದಲ್ಲಿ 25,010 ಹೊಸ ಕೋವಿಡ್-19 ಪ್ರಕರಣ ದಾಖಲು

ತಿರುವನಂತಪುರಂ: ಶುಕ್ರವಾರ ಕೇರಳದಲ್ಲಿ 25,010 ಹೊಸ ಕೋವಿಡ್-19 ಪ್ರಕರಣಗಳು ಮತ್ತು 177 ಸಾವುಗಳು ವರದಿಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 43,34,704 ಕ್ಕೆ ಮತ್ತು ಸಾವಿನ ಸಂಖ್ಯೆ...

ಮುಂದೆ ಓದಿ