ಬಸವ ಮಂಟಪ ರವಿ ಹಂಜ್ ಗ್ರಂಥೇತಿಹಾಸದ ಪ್ರಕಾರವಾಗಿ ವೀರಶೈವ ಪದವು ವೇದವ್ಯಾಸರು ಬರೆದಿರುವರೆನ್ನುವ ಸ್ಕಂದ ಪುರಾಣದಲ್ಲಿ, “ಯೋ ಹಸ್ತಪೀಠೇ ನಿಜಮಿಷ್ಟ ಲಿಂಗಂ ವಿನ್ಯಸ್ಯ ತಲ್ಲೀನಮನಃ ಪ್ರಚಾರಃ ಬಾಹ್ಯಕ್ರಿಯಾಸಂಕುಲನಿಸ್ಠಹಾತ್ಮಾ| ಸಂಪೂಜ ಯತ್ತಂಗ ಸ ವೀರಶೈವಂ|” ಎಂಬ ಶ್ಲೋಕದಲ್ಲಿ ಬರುತ್ತದೆ. ಈ ಶ್ಲೋಕದ ಅರ್ಥ, “ಯಾರು ತನ್ನ ಹಸ್ತಪೀಠದಲ್ಲಿ ಇಷ್ಟಲಿಂಗವನ್ನಿಟ್ಟು ತನ್ನ ಮನಸ್ಸನ್ನು ನೆಲೆಗೊಳಿಸಿ ಬಾಹ್ಯ ಕ್ರಿಯೆಗಳನ್ನು ದೂರಮಾಡಿ ಶ್ರದ್ಧೆಯಿಂದ ಪೂಜಿಸುವನೋ ಅವನೇ ವೀರಶೈವ” ಎಂದಾಗುತ್ತದೆ. ಸ್ಕಂದ ಪುರಾಣವನ್ನು ಬಹಳಷ್ಟು ಶತಮಾನಗಳ ಹಿಂದೆಯೇ ಬರೆದಿದೆ ಎನ್ನಲಾದರೂ ಇತಿಹಾಸತಜ್ಞರು ಲಭ್ಯ ಪುರಾವೆಗಳ […]
ಕಲಬುರಗಿ: ನಗರದ ವೀರಶೈವ ಕಲ್ಯಾಣಮಂಟಪದಲ್ಲಿ ಮುಂದಿನ ವರ್ಷ ಜನವರಿ 8 ರಂದು ಬೆಳಿಗ್ಗೆ 10 ಗಂಟೆಗೆ ವೀರಶೈವ ಲಿಂಗಾಯತ ಎಲ್ಲ ಒಳ ಪಂಗಡಗಳ ವಧು- ವರರ ಸಮಾವೇಶ...