Wednesday, 30th October 2024

ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮಕ್ಕೆ ಅಸ್ತು: ಸಿಎಂ ಬಿಎಸ್’ವೈ ಐತಿಹಾಸಿಕ ನಿರ್ಧಾರ

ಬೆಂಗಳೂರು: ಸ್ವಪಕ್ಷೀಯರು ಹಾಗೂ ಸಮುದಾಯ ಮುಖಂಡರ ಒತ್ತಾಯಕ್ಕೂ ಮಣಿದ ಸಿಎಂ ಬಿ.ಎಸ್.ಯಡಿಯೂರಪ್ಪ ನವರು ಮರಾಠಿ ಪ್ರಾಧಿಕಾರ ರಚನೆ ಬೆನ್ನಲ್ಲೇ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ ಸ್ಥಾಪನೆಗೆ ಆದೇಶ ಹೊರಡಿಸಿದ್ದು, ಈ ಕುರಿತು ಸರ್ಕಾರದ ಮುಖ್ಯಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಈ ಮೂಲಕ ಎರಡು ದಶಕಗಳ ಬೇಡಿಕೆ ಈಡೇರಿದಂತಾಗಿದೆ. ಶಿರಾ ಉಪಚುನಾವಣೆ ಸಂದರ್ಭದಲ್ಲಿ ಕಾಡುಗೊಲ್ಲರ ಮತಗಳ ಮೇಲೆ ಕಾಣ್ಣಿಟ್ಟು ಅವರಿಗಾಗಿಯೇ ಅಭಿವೃದ್ಧಿ ಪ್ರಾಧಿಕಾರ ರಚಿಸ ಲಾಗಿತ್ತು. ಬಸವಕಲ್ಯಾಣ ಉಪಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಆಗಿದೆ. ಈ […]

ಮುಂದೆ ಓದಿ