ನವದೆಹಲಿ: ದೇಶದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧನ್ಕರ್ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಉಪರಾಷ್ಟ್ರಪತಿಯವರಿಗೆ ಪ್ರಮಾಣವಚನ ಬೋಧಿಸಿದರು. ನಿರ್ಗಮಿತ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಷಾ, ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಉಪರಾಷ್ಟ್ರಪತಿಯವರು ರಾಜ್ಯಸಭೆಯ ಅಧ್ಯಕ್ಷರಾಗಿಯೂ ಕೆಲಸ ನಿರ್ವಹಿಸಲಿದ್ದಾರೆ. ಇತ್ತೀಚೆಗೆ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ 725 […]
ನವದೆಹಲಿ: ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸದಸ್ಯರಾಗಿ ಐದು ವರ್ಷ ಯಶಸ್ವಿಯಾಗಿ ಕೆಲಸ ಮಾಡಿದ ಎಂ.ವೆಂಕಯ್ಯ ನಾಯ್ಡು ಅವರಿಗೆ ಸೋಮ ವಾರ ಸದನದಲ್ಲಿ ಗೌರವಪೂರ್ಣ ಬೀಳ್ಕೊಡುಗೆ ನೀಡಲಾ ಯಿತು....
ನವದೆಹಲಿ: ಸಂಸದರು ತಮ್ಮ ವರ್ತನೆಗೆ ಸಭಾಪತಿಗಳ ಬಳಿ ಕ್ಷಮೆ ಯಾಚಿಸಿ ದರೆ ಅವರ ಅಮಾನತು ರದ್ದುಗೊಳಿಸುವ ಬಗ್ಗೆ ಪರಿಶೀಲನೆ ನಡೆಸಬಹುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ...
ನವದೆಹಲಿ: ದೇಶದ ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿ ಘೋಷಣೆ ಯಾದ ಬೆನ್ನಲ್ಲೇ, ವಿಪಕ್ಷಗಳ ನಾಯಕರು ಅಭ್ಯರ್ಥಿ ಆಯ್ಕೆಗೆ ಇಂದು ಸಭೆ ಸೇರಲಿದ್ದಾರೆ. ಸಂಸತ್‌ನ ಮಳೆಗಾಲದ ಅಧಿವೇಶನಕ್ಕೆ ಸಂಬಂಧಿಸಿ...
ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಮೈತ್ರಿಕೂಟದ ಪ್ರಮುಖ ಪಕ್ಷವಾಗಿರುವ ಬಿಜೆಪಿ ತನ್ನ ಅಭ್ಯರ್ಥಿ ಹೆಸರನ್ನು ಇಂದು ಅಂತಿಮಗೊಳಿಸುವ ಸಾಧ್ಯತೆ ಇದೆ. ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ...
ನವದೆಹಲಿ: ನಟ ಜಗ್ಗೇಶ್, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಲೆಹರ್ ಸಿಂಗ್ ಹಾಗೂ ಜೈರಾಮ್ ರಮೇಶ್ ನೂತನ ರಾಜ್ಯಸಭಾ ಸದಸ್ಯರಾಗಿ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಸಭೆಯಲ್ಲಿ ನಡೆದ...
ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ಉಪರಾಷ್ಟ್ರಪತಿಗಳ ಆಯ್ಕೆಗಾಗಿ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 6 ರಂದು ಮತದಾನ ನಡೆಯಲಿದೆ. ಅಂದೇ ಮತಏಣಿಕೆ ಕಾರ್ಯ ನಡೆದು, ಫಲಿತಾಂಶ ಪ್ರಕಟಗೊಳ್ಳಲಿದೆ. ಕೇಂದ್ರ...
ನವದೆಹಲಿ: ಕೇಂದ್ರ ಬಜೆಟ್ ಅಧಿವೇಶನದ ಎರಡನೇ ಭಾಗ ಮಾರ್ಚ್ 14ರಂದು ಆರಂಭವಾಗಲಿದೆ. ಅಲ್ಲಿಯವರೆಗೆ ರಾಜ್ಯಸಭೆ ಕಲಾಪ ಮುಂದೂಡಿಕೆಯಾಗಿದೆ. ಕೇಂದ್ರ ಬಜೆಟ್-2022-23ಕ್ಕೆ ಸಂಬಂಧಪಟ್ಟಂತೆ ರಾಜ್ಯಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...
ನವದೆಹಲಿ: ಉತ್ತರ ಪ್ರದೇಶ ರಾಜ್ಯದ ಲಖಿಂಪುರ್ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದ ಎಸ್‌ಐಟಿ ವರದಿಯ ಕುರಿತು ಪ್ರತಿಪಕ್ಷಗಳು ತೀವ್ರ ಗದ್ದಲ ಸೃಷ್ಟಿಸಿದ್ದು, ಈ ಹಿನ್ನೆಲೆಯಲ್ಲಿ ಮಧ್ಯಾಹ್ನ 2 ಗಂಟೆಗೆ...
ನವದೆಹಲಿ: 94 ನೇ ವರ್ಷಕ್ಕೆ ಕಾಲಿಟ್ಟ ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿಯ ವರನ್ನು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಅನೇಕ ನಾಯಕರು ಅವರನ್ನು...