ನವದೆಹಲಿ: ರಾಜಧಾನಿಯ ಝಂಡೆವಾಲನ್ನಲ್ಲಿರುವ ಆರ್‌ಎಸ್‌ಎಸ್ ಕೇಂದ್ರ ಕಚೇರಿ ಮತ್ತು ವಿಶ್ವ ಹಿಂದೂ ಪರಿಷತ್ ಕಚೇರಿ ಯಲ್ಲಿ ಬಾಂಬ್ ಬೆದರಿಕೆಯ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ವಿಹಿಂಪ ಕಚೇರಿಗೆ ತೆರಳಿ ಆರೋಪಿ ರಾಮ್ ಕುಮಾರ್ʼನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಪೊಲೀಸರ ಪ್ರಕಾರ, ಮಧ್ಯಾಹ್ನ ಝಂಡೆವಾಲನ್ ದೇವಾಲಯದ ಎರಡನೇ ಮಹಡಿಯಲ್ಲಿರುವ ವಿಶ್ವ ಹಿಂದೂ ಪರಿಷತ್‌ನ ಪದಾಧಿಕಾರಿಗಳಿಗೆ ಯಾರೋ ಒಬ್ಬರು ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿ ಬಂದಿದೆ. ಸ್ಥಳಕ್ಕೆ ತಲುಪಿದಾಗ, ರಾಮ್ ಕುಮಾರ್ ಪಾಂಡೆ ಎಂಬ ವ್ಯಕ್ತಿಯನ್ನ ಪತ್ತೆಹಚ್ಚಲಾಯಿತು.
ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿ ಹಾಗೂ ಹಿಂದೂ ದೇವಾಲಯಗಳನ್ನು ಗುರಿಯಾಗಿರಿಸಿ ಧ್ವಂಸ ನಡೆಸುತ್ತಿರುವ ಕೃತ್ಯವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಬುಧವಾರ ದೇಶಾ ದ್ಯಂತ ಪ್ರತಿಭಟನೆ...
ಜಮ್ಶೆಡ್‌ಪುರ: ವಿಶ್ವ ಹಿಂದೂ ಪರಿಷತ್ ಮುಖಂಡನ ಮೇಲೆ ಜಾರ್ಖಂಡ್‌ನಲ್ಲಿ ಗುರುವಾರ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಬಬ್ಲು ಕುಮಾರ್ ಸಿಂಗ್ ಅವರು ವಿಎಚ್‌ಪಿ ಬಗ್ಬೇರ ಸಮಿತಿಯ ಅಧ್ಯಕ್ಷರಾಗಿದ್ದಾರೆ....
ಹುಬ್ಬಳ್ಳಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ನಿಟ್ಟಿನಲ್ಲಿ, ದೇಶದಾದ್ಯಂತ ಇದೇ ತಿಂಗಳ 15 ರಿಂದ ಫೆಬ್ರವರಿ 27 ರವರೆಗೆ ದೇಣಿಗೆ ಸಂಗ್ರಹ ಅಭಿಯಾನ ನಡೆಯಲಿದ್ದು, ರಾಜ್ಯದಲ್ಲಿ ಫೆ.5 ರವರೆಗೆ...
ನವದೆಹಲಿ: ಅಯೋಧ್ಯಾದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಾಮ ಮಂದಿರ ನಿರ್ಮಾಣಕ್ಕೆ ಕೇವಲ ಹಿಂದೂಗಳಿಂದ ಮಾತ್ರ ಆರ್ಥಿಕ ಸಹಾಯ ಪಡೆಯಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ತಿಳಿಸಿದೆ. ವಿಹಿಂಪ ವಕ್ತಾರ...