Monday, 16th September 2024

S H Sharma

ವೈಸ್ ಅಡ್ಮಿರಲ್ ಎಸ್‌.ಹೆಚ್ ಶರ್ಮಾ ಇನ್ನಿಲ್ಲ

ಭುವನೇಶ್ವರ್: ಭಾರತೀಯ ನೌಕಾಪಡೆಯ 1971 ರ ಇಂಡೋ-ಪಾಕ್ ಯುದ್ಧದ ಅನುಭವಿ ವೈಸ್ ಅಡ್ಮಿರಲ್ ಎಸ್‌.ಹೆಚ್ ಶರ್ಮಾ(100) ಅವರು ಭುವನೇಶ್ವರದಲ್ಲಿ ನಿಧನರಾಗಿದ್ದಾರೆ. ಭುವನೇಶ್ವರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸೋಮವಾರ ಸಂಜೆ 6.20ಕ್ಕೆ ಕೊನೆಯುಸಿರೆಳೆದರು. ಇಂದು ಪಾರ್ಥಿವ ಶರೀರದ ಸಾರ್ವಜನಿಕರ ದರ್ಶನಕ್ಕಾಗಿ ಅವರ ನಿವಾಸದಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ಕುಟುಂಬ ತಿಳಿಸಿದೆ. ಶರ್ಮಾ ಕಳೆದ ವರ್ಷ(2021) ಡಿಸೆಂಬರ್ 1 ರಂದು ತಮ್ಮ 100 ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. 1971 ರ ಯುದ್ಧದ ಸಮಯದಲ್ಲಿ ಈಸ್ಟರ್ನ್ ಫ್ಲೀಟ್ ಕಮಾಂಡಿಂಗ್ ಫ್ಲಾಗ್ ಆಫೀಸರ್ ಆಗಿದ್ದರು. […]

ಮುಂದೆ ಓದಿ

ನೌಕಾಪಡೆಯ ವೈಸ್ ಅಡ್ಮಿರಲ್ ಶ್ರೀಕಾಂತ್ ಕೋವಿಡ್’ಗೆ ಬಲಿ

ನವದೆಹಲಿ: ನೌಕಾಪಡೆಯ ಹಿರಿಯ ಜಲಾಂತರ್ಗಾಮಿ ನೌಕೆ ವೈಸ್ ಅಡ್ಮಿರಲ್ ಶ್ರೀಕಾಂತ್ ಕೋವಿಡ್ ಗೆ ಬಲಿಯಾಗಿದ್ದಾರೆ. ದೆಹಲಿಯಲ್ಲಿ ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ. ವೈಸ್ ಅಡ್ಮಿರಲ್ ಶ್ರೀಕಾಂತ್ ಅವರು ಪ್ರಾಜೆಕ್ಟ್...

ಮುಂದೆ ಓದಿ