Friday, 22nd November 2024

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅನುಕರಣೆ: ದೂರು ದಾಖಲು

ನವದೆಹಲಿ: ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ವಿರುದ್ಧ ವಕೀಲರೊಬ್ಬರು ದೆಹಲಿಯ ಡಿಫೆನ್ಸ್ ಕಾಲೋನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸಂಸತ್ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಬ್ಯಾನರ್ಜಿ ಅವರು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರನ್ನು ಅನುಕರಿಸಿದರು. ಈ ಸಂಬಂಧ ಅಭಿಷೇಕ್ ಗೌತಮ್ ಎಂಬ ವಕೀಲರು ಡಿಫೆನ್ಸ್ ಕಾಲೋನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಅದನ್ನು ಸ್ವೀಕರಿಸಿ ದ್ದಾರೆ. ತಮ್ಮ ದೂರಿನಲ್ಲಿ ಅಭಿಷೇಕ್ ಅವರು ಉಪಾಧ್ಯಕ್ಷರಿಗೆ ಅವಮಾನ ಮಾಡಿದ್ದಾರೆ ಎಂದಿದ್ದು, […]

ಮುಂದೆ ಓದಿ

ರಾಜ್ಯಸಭೆಯಲ್ಲಿ 30 ನಿಮಿಷಗಳ ನಮಾಜ್‌ ರದ್ದು: ಜಗದೀಪ್‌ ಧನ್ಕರ್‌

ನವದೆಹಲಿ: ರಾಜ್ಯಸಭೆಯಲ್ಲಿ ರೂಢಿಯಾಗಿ ನಡೆದುಕೊಂಡು ಬಂದಿದ್ದ ಶುಕ್ರವಾರ ಮಧ್ಯಾಹ್ನದ ಅರ್ಧ ಗಂಟೆಯ ನಮಾಜ್‌ ಬ್ರೇಕ್‌ ಅನ್ನು ಉಪರಾಷ್ಟ್ರಪತಿ, ರಾಜ್ಯಸಭಾ ಅಧ್ಯಕ್ಷ ಜಗದೀಪ್‌ ಧನ್ಕರ್‌ ರದ್ದುಪಡಿಸಿದ್ದಾರೆ. ಶುಕ್ರವಾರದ ಸದನದ...

ಮುಂದೆ ಓದಿ

ಉಪರಾಷ್ಟ್ರಪತಿಯಾಗಿ ಜಗದೀಪ್ ಧನ್ಕರ್ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ದೇಶದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧನ್ಕರ್ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಉಪರಾಷ್ಟ್ರಪತಿಯವರಿಗೆ ಪ್ರಮಾಣವಚನ ಬೋಧಿಸಿದರು....

ಮುಂದೆ ಓದಿ

ನಿರ್ಗಮಿತ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡುಗೆ ಗೌರವಪೂರ್ಣ ಬೀಳ್ಕೊಡುಗೆ

ನವದೆಹಲಿ: ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸದಸ್ಯರಾಗಿ ಐದು ವರ್ಷ ಯಶಸ್ವಿಯಾಗಿ ಕೆಲಸ ಮಾಡಿದ ಎಂ.ವೆಂಕಯ್ಯ ನಾಯ್ಡು ಅವರಿಗೆ ಸೋಮ ವಾರ ಸದನದಲ್ಲಿ ಗೌರವಪೂರ್ಣ ಬೀಳ್ಕೊಡುಗೆ ನೀಡಲಾ ಯಿತು....

ಮುಂದೆ ಓದಿ

ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್‌ಗೆ ಬೆಂಬಲ: ಮಾಯಾವತಿ

ಲಕ್ನೋ: ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್‌ಗೆ ತಮ್ಮ ಪಕ್ಷದ ಬೆಂಬಲ ನೀಡುತ್ತದೆ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಘೋಷಿಸಿದ್ದಾರೆ. ಆ.6ರಂದು ಚುನಾವಣೆ...

ಮುಂದೆ ಓದಿ

ನಾಮಪತ್ರ ಸಲ್ಲಿಸಿದ ಜಗದೀಪ್ ಧಂಕರ್

ನವದೆಹಲಿ: ಭಾರತೀಯ ಜನತಾ ಪಕ್ಷದ ನಾಯಕ ಜಗದೀಪ್ ಧಂಕರ್ ಅವರು ಸೋಮವಾರ, ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಜೆಪಿ...

ಮುಂದೆ ಓದಿ

ಮಾರ್ಗರೇಟ್‌ ಆಳ್ವ – ವಿಪಕ್ಷಗಳ ಉಪರಾಷ್ಟ್ರಪತಿ ಅಭ್ಯರ್ಥಿ

ನವದೆಹಲಿ: ದೇಶದ ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿ ಘೋಷಣೆ ಯಾದ ಬೆನ್ನಲ್ಲೇ, ವಿಪಕ್ಷಗಳ ನಾಯಕರು ತಮ್ಮ ಅಭ್ಯರ್ಥಿಯನ್ನು ಘೋಷಿಸಿದ್ದಾರೆ. ವಿಪಕ್ಷ ನಾಯಕರು ಉಪರಾಷ್ಟ್ರಪತಿ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಯಾಗಿ...

ಮುಂದೆ ಓದಿ

ಉಪರಾಷ್ಟ್ರಪತಿ ಚುನಾವಣೆ: ಇಂದು ವಿಪಕ್ಷಗಳ ಸಭೆ

ನವದೆಹಲಿ: ದೇಶದ ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿ ಘೋಷಣೆ ಯಾದ ಬೆನ್ನಲ್ಲೇ, ವಿಪಕ್ಷಗಳ ನಾಯಕರು ಅಭ್ಯರ್ಥಿ ಆಯ್ಕೆಗೆ ಇಂದು ಸಭೆ ಸೇರಲಿದ್ದಾರೆ. ಸಂಸತ್‌ನ ಮಳೆಗಾಲದ ಅಧಿವೇಶನಕ್ಕೆ ಸಂಬಂಧಿಸಿ...

ಮುಂದೆ ಓದಿ

ಉಪರಾಷ್ಟ್ರಪತಿ ಚುನಾವಣೆ: ಇಂದು ಬಿಜೆಪಿ ಅಭ್ಯರ್ಥಿ ಹೆಸರು ಅಂತಿಮ ?

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಮೈತ್ರಿಕೂಟದ ಪ್ರಮುಖ ಪಕ್ಷವಾಗಿರುವ ಬಿಜೆಪಿ ತನ್ನ ಅಭ್ಯರ್ಥಿ ಹೆಸರನ್ನು ಇಂದು ಅಂತಿಮಗೊಳಿಸುವ ಸಾಧ್ಯತೆ ಇದೆ. ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ...

ಮುಂದೆ ಓದಿ

ಉಪರಾಷ್ಟ್ರಪತಿಗಳ ಆಯ್ಕೆಗಾಗಿ ಅಧಿಸೂಚನೆ ಪ್ರಕಟ, ಆಗಸ್ಟ್ 6 ರಂದು ಮತದಾನ

ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ಉಪರಾಷ್ಟ್ರಪತಿಗಳ ಆಯ್ಕೆಗಾಗಿ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 6 ರಂದು ಮತದಾನ ನಡೆಯಲಿದೆ. ಅಂದೇ ಮತಏಣಿಕೆ ಕಾರ್ಯ ನಡೆದು, ಫಲಿತಾಂಶ ಪ್ರಕಟಗೊಳ್ಳಲಿದೆ. ಕೇಂದ್ರ...

ಮುಂದೆ ಓದಿ