ನವದೆಹಲಿ: ಭಾರತ ಉಪರಾಷ್ಟ್ರಪತಿ ಸ್ಥಾನದ ಎನ್ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಅವರು ಶನಿವಾರ ನಡೆದ ಚುನಾ ವಣೆಯಲ್ಲಿ ಭಾರತದ 14 ನೇ ಉಪ ರಾಷ್ಟ್ರಪತಿ ಗೆಲುವು ಸಾಧಿಸಿದ್ದಾರೆ. ಈಗ ಅವರು ಆ.11ರಂದು ಉಪಾಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹಾಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆ.10ರಂದು ಕೊನೆಗೊಳ್ಳುತ್ತದೆ. ಒಟ್ಟು 780 ಸಂಸದರ ಪೈಕಿ 725 ಸಂಸದರು ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ. ಧನಕರ್ 528 ಮತಗಳನ್ನು ಪಡೆದರೆ, ಮಾರ್ಗರೇಟ್ ಆಳ್ವಾ 182 ಮತಗಳನ್ನು ಪಡೆದರು. 15 ಮತಗಳು […]
ನವದೆಹಲಿ: ಉಪರಾಷ್ಟ್ರಪತಿ ಆಯ್ಕೆಗಾಗಿ ಶನಿವಾರ ನಡೆದ ಚುನಾವಣೆಯ ಮತದಾನ ಅಂತ್ಯಗೊಂಡಿದ್ದು, ಸಂಜೆ ಆರು ಗಂಟೆಗೆ ಮತ ಎಣಿಕೆ ನಡೆಯಲಿದೆ. ಬಳಿಕ ಫಲಿತಾಂಶ ಘೋಷಣೆಯಾಗಲಿದೆ. ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್...
ನವದೆಹಲಿ: ಭಾರತದ ಮುಂದಿನ ಉಪರಾಷ್ಟ್ರಪತಿ ಆಯ್ಕೆಗೆ ಮತದಾನವು ಬೆಳಗ್ಗೆ 10 ಗಂಟೆಗೆ ಆರಂಭಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮತ ಚಲಾಯಿಸಿದವರಲ್ಲಿ ಮೊದಲಿಗರಾಗಿ ದ್ದಾರೆ. ಬಳಿಕ ಮತ...
ನವದೆಹಲಿ: ಭಾರತದ ಉಪರಾಷ್ಟ್ರಪತಿ ಚುನಾವಣೆ ಶನಿವಾರ ನಡೆಯಲಿದೆ. ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಜಗದೀಪ್ ಧನಕರ್ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್...
ನವದೆಹಲಿ: ಮುಂಬರುವ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿ ಮಾರ್ಗರೆಟ್ ಆಳ್ವಾರನ್ನು ಆಪ್ ಬೆಂಬಲಿಸಲಿದೆ ಎಂದು ಸಂಸದ ಸಂಜಯ ಸಿಂಗ್ ಅವರು ಬುಧವಾರ ತಿಳಿಸಿದರು. ಪಕ್ಷದ ರಾಷ್ಟ್ರೀಯ...
ನವದೆಹಲಿ: ಆಗಸ್ಟ್ ೬ರಂದು ನಡೆಯಲಿರುವ ಉಪ ರಾಷ್ಟ್ರಪತಿ ಚುನಾವಣೆಗೆ ಕೇಂದ್ರದ ಮಾಜಿ ಸಚಿವೆ ಮಾರ್ಗರೆಟ್ ಆಳ್ವಾ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ,...