Friday, 18th October 2024

ವಿಡಿಯೋ ಕಾನ್ಫರೆನ್ಸ್ ನೇರ ಪ್ರಸಾರ: ಕೇಜ್ರಿವಾಲ್’ರಿಂದ ರಾಜಕೀಯ- ಕೇಂದ್ರ ಕಿಡಿ

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಕೋವಿಡ್ ಸಾಂಕ್ರಾಮಿಕ ಮತ್ತು ಆಸ್ಪತ್ರೆಯಲ್ಲಿ ಆಕ್ಸಿಜನ್ ಬಿಕ್ಕಟ್ಟು ಕುರಿತಂತೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್ ವೇಳೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾತನಾಡಿದ ವಿಡಿಯೋ ಮಾಧ್ಯಮದಲ್ಲಿ ಪ್ರಸಾರವಾಗಿರುವುದು ವಿವಾದಕ್ಕೆ ಗುರಿಯಾಗಿದೆ. ಕೇಜ್ರಿವಾಲ್ ರಾಜಕೀಯ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ಅಧಿಕಾರಿಗಳು ಆರೋಪಿಸಿದ್ದಾರೆ. ಕೇಜ್ರಿವಾಲ್ ಅವರ ಇಡೀ ಭಾಷಣದಲ್ಲಿ ಯಾವುದೇ ಪರಿಹಾರ ನೀಡಲಿಲ್ಲ ಬದಲಿಗೆ ರಾಜಕೀಯ ಮಾಡಿದರು. ಜವಾಬ್ದಾರಿಯಿಂದ ನುಣುಚಿಕೊಂಡರು. ಪರಿಸ್ಥಿತಿಯನ್ನು ಹೇಗೆ ಸುಧಾರಿಸಬಹುದು ಎಂದು ಎಲ್ಲಾ ಮುಖ್ಯಮಂತ್ರಿಗಳು ಕೇಳಿದರು. […]

ಮುಂದೆ ಓದಿ

ಲಸಿಕೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ, ಆದ್ರೆ ಮೈಮರೆಯಬೇಡಿ: ಮೋದಿ

ಪ್ರಧಾನ ಮಂತ್ರಿಯವರು ಕೋವಿಡ್ 19 ಪರಿಸ್ಥಿತಿ ಕುರಿತಂತೆ ದಿನಾಂಕ 17-3-2021 ರಂದು ನಡೆಸಿದ ವಿಡಿಯೋ ಕಾನ್ಫರೆನ್ಸ್ ನ ಮುಖ್ಯಾಂಶಗಳು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು...

ಮುಂದೆ ಓದಿ

ವಿಡಿಯೊ ಕಾನ್ಫರೆನ್ಸ್ ವಿಚಾರಣೆಗೆ ಶರ್ಟ್‌ ಇಲ್ಲದೆ ಬಂದ ವ್ಯಕ್ತಿಗೆ ಸುಪ್ರೀಂ ಛೀಮಾರಿ

ನವದೆಹಲಿ: ವಿಚಾರಣೆ ವೇಳೆ ಶರ್ಟ್ ರಹಿತ ವ್ಯಕ್ತಿ ಕಾಣಿಸಿಕೊಂಡು ಸುಪ್ರೀಂ ಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದೆ. ಕೋವಿಡ್-19 ಬಂದ ಮೇಲೆ ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಯುತ್ತಿವೆ. ಹೀಗೆಲ್ಲಾ ಆಗಬಾರದು,...

ಮುಂದೆ ಓದಿ