Wednesday, 24th April 2024

ಉತ್ತರಪ್ರದೇಶ ವಿಧಾನಪರಿಷತ್ ಚುನಾವಣೆ: ನಾಲ್ಕು ಸ್ಥಾನ ಗೆದ್ದ ಬಿಜೆಪಿ

ಲಕ್ನೋ: ಉತ್ತರಪ್ರದೇಶದಲ್ಲಿ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಐದರ ಪೈಕಿ ನಾಲ್ಕು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು ಮತ್ತು ಸ್ವತಂತ್ರ ಅಭ್ಯರ್ಥಿ ಒಂದು ಸ್ಥಾನವನ್ನು ಗೆದ್ದಿದ್ದಾರೆ. ಸಮಾಜವಾದಿ ಪಕ್ಷ ಎಲ್ಲ ಐದು ಸ್ಥಾನಗಳಲ್ಲಿ ಸೋಲು ಕಂಡಿದೆ. ಬರೇಲಿ ಮೊರಾದಾಬಾದ್ ಶಿಕ್ಷಕರ ಕ್ಷೇತ್ರವನ್ನು ಬಿಜೆಪಿ ಗೆದ್ದುಕೊಂಡಿದೆ. ಇಲ್ಲಿ ಬಿಜೆಪಿ ಅಭ್ಯರ್ಥಿ ಜೈಪಾಲ್ ಸಿಂಗ್ ಗೆಲುವು ಸಾಧಿಸಿದ್ದಾರೆ. ಗೋರಖ್‌ಪುರ ಫೈಜಾಬಾದ್ ಬ್ಲಾಕ್, ಕಾನ್ಪುರ ಪದವೀಧರ ಕ್ಷೇತ್ರದಲ್ಲೂ ಬಿಜೆಪಿ ಗೆಲುವು ಸಾಧಿಸಿದೆ. ಕಾನ್ಪುರದಲ್ಲಿ ಶಿಕ್ಷಕ ಕ್ಷೇತ್ರದ ಎಂಎಲ್‌ಸಿ ಮತ ಎಣಿಕೆ ವೇಳೆ ಟೇಬಲ್ […]

ಮುಂದೆ ಓದಿ

ಬಸವರಾಜ ಹೊರಟ್ಟಿಯವರ ಕಾರು ಅಪಘಾತ

ಹುಬ್ಬಳ್ಳಿ: ಸಮಾರಂಭ ಮುಗಿಸಿಕೊಂಡು ಹೋಗುತ್ತಿದ್ದ ವೇಳೆ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಯವರ ಕಾರು ಅಪಘಾತಕ್ಕೀಡಾಗಿದೆ. ಬಿ.ವಿ.ಬಿ ಕಾಲೇಜಿನಲ್ಲಿ ಭಾನುವಾರ ನಡೆದ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ...

ಮುಂದೆ ಓದಿ

ಪರಿಷತ್‍ನ ಮೂವರು ಸದಸ್ಯರು ನಾಳೆ ನಿವೃತ್ತಿ

ಬೆಂಗಳೂರು: ವಿಧಾನ ಪರಿಷತ್‍ನ ಮೂವರು ಸದಸ್ಯರು ಜು.೪ರಂದು ನಿವೃತ್ತಿಯಾಗ ಲಿದ್ದಾರೆ. ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ಚುನಾಯಿತರಾಗಿದ್ದ ನಿರಾಣಿ ಹಣಮಂತ ರುದ್ರಪ್ಪ , ಶಿಕ್ಷಕರ ಕ್ಷೇತ್ರದಿಂದ ಚುನಾ...

ಮುಂದೆ ಓದಿ

ಮಾನವೀಯತೆ ಮೆರೆದ ವಿಧಾನ ಪರಿಷತ್ತಿನ ಸಭಾಪತಿ ಹೊರಟ್ಟಿ

ಭರಮಸಾಗರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳಿಗೆ ತುರ್ತು ಚಿಕಿತ್ಸೆ ವ್ಯವಸ್ಥೆ ಚಿತ್ರದುರ್ಗ : ಜಿಲ್ಲೆಯ ಭರಮಸಾಗರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿನ ಕುಲಕುಂಟೆ ಗ್ರಾಮದ...

ಮುಂದೆ ಓದಿ

ಪರಿಷತ್ ನೂತನ ಸದಸ್ಯರಾಗಿ ಸೂರಜ್ ರೇವಣ್ಣ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ವಿಧಾನ ಪರಿಷತ್ ನ ನೂತನ ಸದಸ್ಯರಾಗಿ ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ಪುತ್ರ ಸೂರಜ್ ರೇವಣ್ಣ ಇಂದು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಭಾಪತಿ ಬಸವರಾಜ ಹೊರಟ್ಟಿ...

ಮುಂದೆ ಓದಿ

VIdhana Parishad
ಪರಿಷತ್ತಿನ 25 ಸ್ಥಾನಗಳಿಗೆ ಡಿಸೆಂಬರ್‌ 10ರಂದು ಚುನಾವಣೆ

ಬೆಂಗಳೂರು: ಮುಂಬರುವ ವರ್ಷದ ಜನವರಿ 05ರಂದು ಕೊನೆಗೊಳ್ಳಲಿರುವ ಕರ್ನಾಟಕ ವಿಧಾನಪರಿಷತ್ತಿನ 25 ಸ್ಥಾನಗಳಿಗೆ ಡಿಸೆಂಬರ್‌ 10ರಂದು ಚುನಾವಣೆ ನಿಗದಿ ಪಡಿಸಲಾಗಿದೆ. ಡಿಸೆಂಬರ್‌ 14ರಂದು ಚುನಾವಣೆಯ ಮತಎಣಿಕೆ ಕಾರ್ಯ...

ಮುಂದೆ ಓದಿ

ವಿ.ಪರಿಷತ್‌ ಸಭಾನಾಯಕರಾಗಿ ಕೋಟಾ ಶ್ರೀನಿವಾಸ್‌ ಪೂಜಾರಿ ಆಯ್ಕೆ

ಬೆಂಗಳೂರು : ವಿಧಾನ ಪರಿಷತ್‌ ಸಭಾನಾಯಕರಾಗಿ ಸಮಾಜ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ್‌ ಪೂಜಾರಿಯವರನ್ನು ನಾಮನಿರ್ದೇಶನ ಮಾಡ ಲಾಗಿದೆ. ಈ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭಾಪತಿಗೆ ಅಧಿಕೃತ...

ಮುಂದೆ ಓದಿ

ಮಾಜಿ ಸಚಿವ ಪ್ರೊ.ಮುಮ್ತಾಜ್ ಅಲಿ ಖಾನ್ ನಿಧನ

ಬೆಂಗಳೂರು: ವಯೋ ಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ವಿಧಾನ ಪರಿಷತ್‌ನ ಮಾಜಿ ಸದಸ್ಯ ಹಾಗು ಮಾಜಿ ಸಚಿವ ಪ್ರೊ.ಮುಮ್ತಾಜ್ ಅಲಿ ಖಾನ್ (94) ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಗಂಗಾನಗರ...

ಮುಂದೆ ಓದಿ

ನಕಲಿ ದಾಖಲೆ ಸೃಷ್ಟಿ: ಹೆಚ್.ವಿಶ್ವನಾಥ್ ಪುತ್ರನ ವಿರುದ್ದ ಎಫ್‍ಐಆರ್

ಮೈಸೂರು: ನಕಲಿ ದಾಖಲೆ ಸೃಷ್ಟಿಸಿ ಅತಿಕ್ರಮ ಪ್ರವೇಶ, ಕೊಲೆ ಬೆದರಿಕೆ, ಲಾಕ್‍ಡೌನ್ ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಪುತ್ರನ ವಿರುದ್ದ ಎಫ್‍ಐಆರ್...

ಮುಂದೆ ಓದಿ

ವಿಶ್ವವಾಣಿ ವಿಶೇಷ: ಶಾಸಕರ ಅನಧಿಕೃತ ಗೈರಿಗಿಲ್ಲ ಅಧಿಕೃತ ಕ್ರಮ

ಸರಕಾರಿ ನೌಕರರಿಗಿರುವ ಕಾನೂನು, ಶಾಸಕರಿಗೇಕಿಲ್ಲ  ರಜೆ ಚೀಟಿ ನೀಡಿದರೂ, ಕೇವಲ ನಾಮ್‌ಕೆವಾಸ್ತೆ ಬೆಂಗಳೂರು: ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಚಿಂತಕರ ಚಾವಡಿಯಾಗಿರುವ ವಿಧಾನಸಭೆ, ವಿಧಾನಪರಿಷತ್‌ನಲ್ಲಿ ಹಾಜರಿದ್ದು ಮಾತನಾಡಬೇಕಾದ ಅನೇಕರು...

ಮುಂದೆ ಓದಿ

error: Content is protected !!