ಮಂಡ್ಯ/ಮೈಸೂರು: ಹಿರಿಯ ರಾಜಕಾರಣಿ, ಕರ್ನಾಟಕ ವಿಧಾನಸಭೆ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ(80) ಶುಕ್ರವಾರ ನಿಧನರಾದರು. ಲಿವರ್ ಕ್ಯಾನ್ಸರ್ಗೆ ತುತ್ತಾಗಿದ್ದ ಕೆ.ಆರ್.ಪೇಟೆ ಕೃಷ್ಣ ಅವರಿಗೆ ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದ ಕಾರಣ ಮೈಸೂರಿನ ಕುವೆಂಪು ನಗರದ ನಿವಾಸಕ್ಕೆ ಕರೆ ತರಲಾಗಿತ್ತು. ಮನೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಕೆ.ಆರ್.ಪೇಟೆ ತಾಲೂಕಿನ ಕೊತ್ತಮಾರನಹಳ್ಳಿ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಕೆ.ಆರ್.ಪೇಟೆ ಕ್ಷೇತ್ರದಿಂದ ಮೂರು ಶಾಸಕರಾಗಿ ಆಯ್ಕೆಯಾಗಿದ್ದ ಕೃಷ್ಣ, ಸಚಿವರಾಗಿ, ಸ್ಪೀಕರ್ ಆಗಿ ಕೆಲಸ ನಿರ್ವಹಿಸಿದ್ದರು. […]
ಗುವಾಹಟಿ: ದೇಶದಲ್ಲಿ ಮತ್ತೆ ಚುನಾವಣೆಯ ಕಾವು ಆರಂಭವಾಗಿದೆ. ಮಾ.27ರಿಂದ ಮೇ 2ರವರೆಗೆ ಐದು ವಿಧಾನಸಭೆಗಳ ಚುನಾವಣೆ ಪ್ರಕ್ರಿಯೆ ನಡೆಯಲಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ರಾಜ್ಯಗಳು...
ಬೆಂಗಳೂರು: ರಾಜ್ಯದಲ್ಲಿ 2 ವಿಧಾನ ಸಭಾ ಮತ್ತು1 ಲೋಕ ಸಭಾ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಏಪ್ರಿಲ್ 17 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮನಗೋಳಿಯಿಂದ...
ನವದೆಹಲಿ: ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಘೋಷಿಸಲಾಗಿದೆ. ಕರ್ನಾಟಕ ರಾಜ್ಯದ ನಾಲ್ಕು ಉಪ ಚುನಾವಣೆಗಳಿಗೆ ಪ್ರತ್ಯೇಕ ಅಧಿಸೂಚನೆ...
ಪುದುಚೇರಿ: ಮುಂಬರುವ ಪುದುಚೇರಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಲಿದೆ. ಭ್ರಷ್ಟ ಮುಕ್ತ, ಅಭಿವೃದ್ಧಿ ಕೇಂದ್ರಿತ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿಶ್ವಾಸ...
ನವದೆಹಲಿ: ರಾಜಸ್ಥಾನದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಜೊತೆಗೆ ಬಿಎಸ್‌ಪಿಯ ಆರು ಶಾಸಕರು ವಿಲೀನಗೊಂಡ ಕುರಿತು ಪ್ರತಿಕ್ರಿಯಿಸುವಂತೆ ರಾಜಸ್ಥಾನ ವಿಧಾನಸಭೆ ಸ್ಪೀಕರ್‌ಗೆ ಸುಪ್ರಿಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ....