Tuesday, 30th May 2023

ಕರೋನಾ ಹೊರತಾದ ರೋಗಿಗಳ ಚಿಕಿತ್ಸೆಗೆ ನೂತನ ಕಟ್ಟಡ ಬಳಕೆ

ಶಿರಸಿ : ತಾಯಿ ಮತ್ತು ಮಕ್ಕಳ ನೂತನ ಆಸ್ಪತ್ರೆಯ ಕಟ್ಟಡವನ್ನು ತಾತ್ಕಾಲಿಕವಾಗಿ ಸರ್ಕಾರಿ ಪಂಡಿತ ಸಾರ್ವಜನಿಕ ಆಸ್ಪತ್ರೆಯ ಹೆಚ್ಚುವರಿ ಉಪಯೋಗಕ್ಕೆ ಪಡೆದುಕೊಳ್ಳಲಾಗಿದ್ದು, ಸೋಮವಾರ ಸಾಂಕೇತಿಕವಾಗಿ ಪೂಜೆ ನಡೆಸಿ ಉಪಯೋಗಕ್ಕೆ ಪಡೆದು ಕೊಳ್ಳಲಾಯಿತು. ಪಂಡಿತ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್ ಕೇಂದ್ರ ಇರುವ ಹಿನ್ನೆಲೆಯಲ್ಲಿ ಕರೋನಾ ಹೊರತಾದ ರೋಗಿಗಳಿಗೆ ಚಿಕಿತ್ಸೆ ನೀಡಲು ನೂತನವಾಗಿ ನಿರ್ಮಾಣವಾದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಸಾಂಕೇತಿಕವಾಗಿ ಪೂಜೆ ಸಲ್ಲಿಸುವ ಮೂಲಕ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಚಾಲನೆ ನೀಡಿದರು.  ನಂತರ ಮಾತನಾಡಿದ ಕಾಗೇರಿ, […]

ಮುಂದೆ ಓದಿ

ಕೊತ್ತಮಾರನಹಳ್ಳಿಯಲ್ಲಿ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ಅಂತ್ಯಸಂಸ್ಕಾರ

ಮಂಡ್ಯ: ಹುಟ್ಟೂರಾದ ಕೊತ್ತಮಾರನಹಳ್ಳಿಯಲ್ಲಿ ಹಿರಿಯ ರಾಜಕಾರಣಿ, ಕರ್ನಾಟಕ ವಿಧಾನಸಭೆ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ(80) ಅವರ ಅಂತ್ಯಸಂಸ್ಕಾರವನ್ನು ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಯಿತು. ಲಿವರ್ ಕ್ಯಾನ್ಸರ್​ನಿಂದ ಬಳಲುತ್ತಿದ್ದ ಕೆ.ಆರ್.ಪೇಟೆ...

ಮುಂದೆ ಓದಿ

ವಿಧಾನಸಭೆ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ನಿಧನ

ಮಂಡ್ಯ/ಮೈಸೂರು: ಹಿರಿಯ ರಾಜಕಾರಣಿ, ಕರ್ನಾಟಕ ವಿಧಾನಸಭೆ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ(80)  ಶುಕ್ರವಾರ ನಿಧನರಾದರು. ಲಿವರ್ ಕ್ಯಾನ್ಸರ್​ಗೆ ತುತ್ತಾಗಿದ್ದ ಕೆ.ಆರ್.ಪೇಟೆ ಕೃಷ್ಣ ಅವರಿಗೆ ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ...

ಮುಂದೆ ಓದಿ

ನಾಳೆಯಿಂದ ಚುನಾವಣಾ ಕಾವು ಶುರು

ಗುವಾಹಟಿ: ದೇಶದಲ್ಲಿ ಮತ್ತೆ ಚುನಾವಣೆಯ ಕಾವು ಆರಂಭವಾಗಿದೆ. ಮಾ.27ರಿಂದ ಮೇ 2ರವರೆಗೆ ಐದು ವಿಧಾನಸಭೆಗಳ ಚುನಾವಣೆ ಪ್ರಕ್ರಿಯೆ ನಡೆಯಲಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ರಾಜ್ಯಗಳು...

ಮುಂದೆ ಓದಿ

ವಿಶ್ವವಾಣಿ ವಿಶೇಷ: ಶಾಸಕರ ಅನಧಿಕೃತ ಗೈರಿಗಿಲ್ಲ ಅಧಿಕೃತ ಕ್ರಮ

ಸರಕಾರಿ ನೌಕರರಿಗಿರುವ ಕಾನೂನು, ಶಾಸಕರಿಗೇಕಿಲ್ಲ  ರಜೆ ಚೀಟಿ ನೀಡಿದರೂ, ಕೇವಲ ನಾಮ್‌ಕೆವಾಸ್ತೆ ಬೆಂಗಳೂರು: ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಚಿಂತಕರ ಚಾವಡಿಯಾಗಿರುವ ವಿಧಾನಸಭೆ, ವಿಧಾನಪರಿಷತ್‌ನಲ್ಲಿ ಹಾಜರಿದ್ದು ಮಾತನಾಡಬೇಕಾದ ಅನೇಕರು...

ಮುಂದೆ ಓದಿ

ಏಪ್ರಿಲ್‌ 17ರಂದು ಉಪಚುನಾವಣೆ, ಮೇ 2ರಂದು ಫಲಿತಾಂಶ

ಬೆಂಗಳೂರು: ರಾಜ್ಯದಲ್ಲಿ 2 ವಿಧಾನ ಸಭಾ ಮತ್ತು1 ಲೋಕ ಸಭಾ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಏಪ್ರಿಲ್‌ 17 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮನಗೋಳಿಯಿಂದ...

ಮುಂದೆ ಓದಿ

ಅಂಗಿ ಬಿಚ್ಚಿದ ಪ್ರಸಂಗ: ಶಾಸಕ ಸಂಗಮೇಶ್ ಒಂದು ವಾರ ಅಮಾನತು

ಬೆಂಗಳೂರು: ವಿಧಾನಸಭೆಯಲ್ಲಿ ಕಲಾಪದ ವೇಳೆ ಅಂಗಿ ಬಿಚ್ಚಿದ ಪ್ರಸಂಗಕ್ಕೆ ಸಂಬಂಧಿಸಿದಂತೆ ಭದ್ರಾವತಿ ಕಾಂಗ್ರೆಸ್ ಶಾಸಕ ಸಂಗಮೇಶ್ ರನ್ನು ಒಂದು ವಾರ ಸದನದಿಂದ ಅಮಾನತು ಮಾಡಲಾಗಿದೆ. ನಂತರ ಸುದ್ದಿಗಾರರೊಂದಿಗೆ...

ಮುಂದೆ ಓದಿ

ಕರ್ನಾಟಕದ ನಾಲ್ಕು ಉಪ ಚುನಾವಣೆಗಳಿಗೆ ಪ್ರತ್ಯೇಕ ಅಧಿಸೂಚನೆ ಶೀಘ್ರ

ನವದೆಹಲಿ: ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಘೋಷಿಸಲಾಗಿದೆ. ಕರ್ನಾಟಕ ರಾಜ್ಯದ ನಾಲ್ಕು ಉಪ ಚುನಾವಣೆಗಳಿಗೆ ಪ್ರತ್ಯೇಕ ಅಧಿಸೂಚನೆ...

ಮುಂದೆ ಓದಿ

ಭಾಗ್ಯಲಕ್ಷ್ಮಿ ಬಾಂಡ್‌ ವಿತರಿಸಿದ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ

ಶಿರಸಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾಡಳಿತ, ಜಿಪಂ,ತಾಪಂ ಮತ್ತು ಶಿಶು ಅಭಿವೃದ್ಧಿ ಯೋಜನೆಯ ಯಡಿಯಲ್ಲಿ ಭಾಗ್ಯಲಕ್ಷ್ಮಿ ಬಾಂಡ್‌ ವಿತರಣಾ ಕಾರ್ಯಕ್ರಮವನ್ನು ಅಂಬೇಡ್ಕರ್ ಸಭಾಭವನದಲ್ಲಿ...

ಮುಂದೆ ಓದಿ

ಪುದುಚೇರಿಯಲ್ಲಿ ಕಮಲ ಅರಳಲಿದೆ: ಜೆ.ಪಿ.ನಡ್ಡಾ

ಪುದುಚೇರಿ: ಮುಂಬರುವ ಪುದುಚೇರಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಲಿದೆ. ಭ್ರಷ್ಟ ಮುಕ್ತ, ಅಭಿವೃದ್ಧಿ ಕೇಂದ್ರಿತ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿಶ್ವಾಸ...

ಮುಂದೆ ಓದಿ

error: Content is protected !!