Thursday, 21st November 2024

ಇಂದು ಮೂರು ಲೋಕಸಭೆ, ಏಳು ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ

ನವದೆಹಲಿ: ಆರು ರಾಜ್ಯಗಳಲ್ಲಿ ಗುರುವಾರ ಮೂರು ಲೋಕಸಭೆ ಹಾಗೂ ಏಳು ವಿಧಾನ ಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯುತ್ತಿದೆ. ಚುನಾವಣೆಯ ಫಲಿತಾಂಶ ಜೂ.26ರಂದು ಪ್ರಕಟವಾಗಲಿದೆ. ಉತ್ತರ ಪ್ರದೇಶ ವಿಧಾನಸಭೆಗೆ ಶಾಸಕರಾಗಿ ಆಯ್ಕೆಯಾಗಿದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ರಾಜೀನಾಮೆ ಯಿಂದ ಅಝಂಗಢ ಲೋಕಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಅವಶ್ಯವಾಗಿತ್ತು. ರಾಮ್‌ಪುರ ಲೋಕಸಭಾ ಕ್ಷೇತ್ರ ಸಮಾಜ ವಾದಿ ಪಕ್ಷದ ಹಿರಿಯ ನಾಯಕ ಅಝಂ ಖಾನ್ ಅವರಿಂದ ತೆರವಾಗಿದೆ. ಖಾನ್ ಕೂಡ ರಾಜ್ಯ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಭಗವಂತ್ ಮಾನ್ ವಿಧಾನಸಭಾ ಚುನಾವಣೆಯಲ್ಲಿ […]

ಮುಂದೆ ಓದಿ

ವಿಧಾನಸಭೆ ಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಸ್ಪರ್ಧೆ: ಬಿಎಸ್‌ವೈ

ವಿಜಯಪುರ : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ವಿಧಾನಸಭೆ ಚುನಾವಣೆಗೆ ವಿಜಯೇಂದ್ರ...

ಮುಂದೆ ಓದಿ

ಪಕ್ಷ ಬಯಸಿದರೆ ವಿಧಾನಸಭೆ ಚುನಾವಣೆಗೆ ಸ್ಪರ್ಧೆ: ಯೋಗಿ ಆದಿತ್ಯನಾಥ್

ಲಕ್ನೋ : ಮುಂಬರುವ ವಿಧಾನಸಭೆ ಚುನಾವಣೆಗೆ ಪಕ್ಷ ಬಯಸಿದರೆ ಸ್ಪರ್ಧೆ ಮಾಡುತ್ತೇನೆ ಎಂದು ಉತ್ತರಪ್ರದೇಶ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ನಾನು ಹಿಂದೆಯೂ ಚುನಾವಣೆಗೆ ಸ್ಪರ್ಧಿಸಿದ್ದೆ,...

ಮುಂದೆ ಓದಿ

ಗಡಿ ನಿರ್ಣಯ ಪಕ್ಕಾ, ಚುನಾವಣೆ ಬಳಿಕ ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಅಮಿತ್‌ ಶಾ

ಶ್ರೀನಗರ: ಜಮ್ಮು ಕಾಶ್ಮೀರಕ್ಕೆ ಶನಿವಾರ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಗಡಿ ನಿರ್ಣಯ ಹಾಗೂ ವಿಧಾನಸಭಾ ಚುನಾವಣೆ ಬಳಿಕ ಕಾಶ್ಮೀರ ರಾಜ್ಯ ಸ್ಥಾನಮಾನವನ್ನು...

ಮುಂದೆ ಓದಿ

ಉತ್ತರ ಪ್ರದೇಶ ಚುನಾವಣೆ: ಮಹಿಳೆಯರಿಗೆ ಶೇ.40 ರಷ್ಟು ’ಕೈ’ ಟಿಕೆಟ್

ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಮಹತ್ವದ ನಿರ್ಧಾರ ಪ್ರಕಟಿಸಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಮಹಿಳೆಯರಿಗೆ ಶೇ.40 ರಷ್ಟು ಟಿಕೆಟ್ ನೀಡುವುದಾಗಿ ಘೋಷಿ ಸಿದೆ. ಕಾಂಗ್ರೆಸ್ ಪ್ರಧಾನ...

ಮುಂದೆ ಓದಿ

ಪಂಜಾಬ್‌ ಚುನಾವಣೆಯಲ್ಲಿ ಆಪ್‌’ನಿಂದ ಸಿಖ್‌ ಅಭ್ಯರ್ಥಿ ಕಣಕ್ಕೆ: ಕೇಜ್ರಿವಾಲ್‌

ಅಮೃತ್ ಸರ್: ಮುಂದಿನ ವರ್ಷ 2022 ರಲ್ಲಿ ಪಂಜಾಬ್ ವಿಧಾನಸಭೆ ಚುನಾವಣೆ ನಡೆಯಲಿದ್ದು, ದೆಹಲಿ ಸಿಎಂ ಆಗಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಆಮ್...

ಮುಂದೆ ಓದಿ

ವಿಜಯೋತ್ಸವ ಸಂಭ್ರಮಾಚರಣೆಗೆ ಚುನಾವಣಾ ಆಯೋಗ ಬ್ರೇಕ್​ ?

ನವದೆಹಲಿ: ಮೇ.2ರಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ನಡೆಯುವ ಎಲ್ಲಾ ವಿಜಯೋತ್ಸವ ಸಂಭ್ರಮಾಚರಣೆಗೆ ಕೇಂದ್ರ ಚುನಾವಣಾ ಆಯೋಗ ಬ್ರೇಕ್​ ಹಾಕಿದೆ. ಮದ್ರಾಸ್​ ಹೈಕೋರ್ಟ್​ ನ್ಯಾಯಪೀಠ ಚುನಾವಣಾ ಆಯೋಗಕ್ಕೆ ತರಾಟೆಗೆ...

ಮುಂದೆ ಓದಿ

ಪುದುಚೇರಿ ಚುನಾವಣೆ: ಡಿಎಂಕೆ 12 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಚೆನ್ನೈ: ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಮುಂದಿನ ಏಪ್ರಿಲ್ 6ರಂದು ನಡೆಯಲಿರುವ ವಿಧಾನಸಭಾ ಚಯ 13 ಕ್ಷೇತ್ರಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಡಿಎಂಕೆ ಶನಿವಾರ ಬಿಡುಗಡೆ ಮಾಡಿದ್ದು, 12 ಅಭ್ಯರ್ಥಿಗಳ...

ಮುಂದೆ ಓದಿ

ನಾಳೆಯಿಂದ ಸಂಸತ್‌ನಲ್ಲಿ ಬಜೆಟ್‌ ಅಧಿವೇಶನ ಮುಂದುವರಿಕೆ

ನವದೆಹಲಿ: ಸಂಸತ್‌ನ ಬಜೆಟ್‌ ಅಧಿವೇಶನದ ಮುಂದುವರಿದ ಭಾಗ ಸೋಮವಾರದಿಂದ ಆರಂಭವಾಗಲಿದೆ. ಈ ಅಧಿವೇಶನದ ಅವಧಿಯಲ್ಲಿ ಸರ್ಕಾರ 2021-22ನೇ ಸಾಲಿನ ಅನುದಾನಕ್ಕಾಗಿ ವಿವಿಧ ಬೇಡಿಕೆಗಳನ್ನು ಹಣಕಾಸು ಮಸೂದೆ  ಯೊಂದಿಗೆ...

ಮುಂದೆ ಓದಿ

ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಮತದಾನ ಪ್ರಶ್ನಿಸಿ ಸುಪ್ರೀಂನಲ್ಲಿ ಅರ್ಜಿ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆಗೆ ಎಂಟು ಹಂತಗಳಲ್ಲಿ ಮತದಾನ ನಡೆಸಲು ಉದ್ದೇಶಿಸಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಸೋಮವಾರ ಅರ್ಜಿ ಸಲ್ಲಿಸಲಾಗಿದೆ. ವಕೀಲ ಎಂ...

ಮುಂದೆ ಓದಿ