Tuesday, 16th April 2024

ಪೌಷ್ಟಿಕ ಆಹಾರಕ್ಕಾಗಿ ಬಾಣಂತಿಯರು ಅಂಗನವಾಡಿ ಕೇಂದ್ರಕ್ಕೆ ಬರಬೇಕೆ?: ಸ್ಪೀಕರ್‌ ಗರಂ

ಬೆಂಗಳೂರು : ಪೌಷ್ಟಿಕ ಆಹಾರಕ್ಕಾಗಿ ಗರ್ಭಿಣಿಯರು ಹಾಗೂ ಬಾಣಂತಿಯರು ಅಂಗನ ವಾಡಿ ಕೇಂದ್ರಕ್ಕೆ ಬರಬೇಕೆಂಬ ಆದೇಶಕ್ಕೆ ಸ್ವತಃ ಸ್ಪೀಕರ್ ಕಾಗೇರಿ ಗರಂ ಆದರು. ಈ ವಿಚಾರ ಪ್ರಸ್ತಾಪ ಮಾಡಿದ ಶೃಂಗೇರಿ ಶಾಸಕ ರಾಜೇಗೌಡ, ‘ಈ ನಿಯಮದಿಂದ ಮಲೆ ನಾಡು ಭಾಗದಲ್ಲಿ ಗರ್ಭಿಣಿಯರು, ಬಾಣಂತಿಯರು ಎರಡು ಮೂರು ಕಿ.ಮೀ ಮೀಟರ್ ಊಟಕ್ಕಾಗಿ ಹೋಗಬೇಕಾಗುತ್ತದೆ. ಕಚ್ಚಾ ರಸ್ತೆಯಲ್ಲಿ ವಾಹನದಲ್ಲಿ ಗರ್ಭಿಣಿಯರು ನಿತ್ಯ ಊಟಕ್ಕಾಗಿ ಅಂಗನವಾಡಿ ಕೇಂದ್ರಕ್ಕೆ ಬರಲು ಸಾಧ್ಯನಾ?’ ಎಂದು ಪ್ರಶ್ನಿಸಿದರು.   ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ […]

ಮುಂದೆ ಓದಿ

ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಜನ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ನೀಡಲಾದ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನೀಡಿ ಸನ್ಮಾನಿಸಲಾಯಿತು. ವಿಧಾನಸಭೆಯಲ್ಲಿ ನಡೆದ ಜಂಟಿ...

ಮುಂದೆ ಓದಿ

ಸದನದ ನಿಯಮ ಅರಿಯುವುದು ಅಗತ್ಯ

ವಿಧಾನಸಭಾ ಕಲಾಪದಲ್ಲಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗುರುವಾರ, ಶಾಸಕರು ಸದನದ ನಿಯಮಾವಳಿಗಳನ್ನು ಓದಬೇಕು. ಇಲ್ಲದಿದ್ದರೆ ಸದನ ನಡೆಸುವುದಾದರೂ ಹೇಗೆ ಎಂದು ಪ್ರಶ್ನಿಸಿದ ಘಟನೆ ನಡೆದಿದೆ....

ಮುಂದೆ ಓದಿ

ಅಧಿಕಾರಿಗಳು ಹಾನಿ ಅಂದಾಜಿನ ಸಮೀಕ್ಷೆ ನಡೆಸಿ, ವರದಿ ನೀಡಬೇಕು: ವಿಶ್ವೇಶ್ವರ ಹೆಗಡೆ ಕಾಗೇರಿ

ಶಿರಸಿ: ಅತಿವೃಷ್ಟಿಯಿಂದಾಗಿ ಶಿರಸಿ ತಾಲೂಕಿನಲ್ಲಿ 30 ಕೋಟಿ ರೂಪಾಯಿಯಷ್ಟು ಹಾನಿ ಅಂದಾಜಿಸಲಾಗಿದ್ದು, ಅಧಿಕಾರಿಗಳು ಸರಿಯಾಗಿ ಸಮೀಕ್ಷೆ ನಡೆಸಿ, ವರದಿ ನೀಡಬೇಕು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ...

ಮುಂದೆ ಓದಿ

ಗದ್ದೆಗಳ ಅಭಿವೃದ್ಧಿಗೆ ಉದ್ಯೋಗ ಖಾತ್ರಿಯಡಿ ಮಣ್ಣಿನ ಕೆಲಸ ಮಾಡಿಕೊಳ್ಳಲು ಅವಕಾಶ: ವಿಧಾನಸಭಾಧ್ಯಕ್ಷ ಕಾಗೇರಿ

ಶಿರಸಿ : ಪ್ರವಾಹದಿಂದ ಹಾನಿಯುಂಟಾದ ತೋಟ, ಗದ್ದೆಗಳ ಅಭಿವೃದ್ಧಿಗೆ ಉದ್ಯೋಗ ಖಾತ್ರಿಯಡಿ ಮಣ್ಣಿನ ಕೆಲಸ ಹೆಚ್ಚು ಮಾಡಿಕೊಳ್ಳಲು ಅವಕಾಶ ನೀಡಲಾಗು ವುದು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ...

ಮುಂದೆ ಓದಿ

ಎಂ.ಎ.ಹೆಗಡೆ ಅಕಾಲಿಕ ಅಗಲಿಕೆಯಿಂದ ಮನಸ್ಸಿಗೆ ಆಘಾತವಾಗಿದೆ: ವಿಧಾನಸಭಾಧ್ಯಕ್ಷ ಕಾಗೇರಿ

ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರೂ, ಹಿರಿಯ ವಿದ್ವಾಂಸರೂ ಆದ ಪ್ರೊಫೆಸರ್ ಎಂ.ಎ.ಹೆಗಡೆ ಅವರ ಅಕಾಲಿಕ ಅಗಲಿಕೆಯಿಂದ ಮನಸ್ಸಿಗೆ ಆಘಾತವಾಗಿದೆ ಎಂದು ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು...

ಮುಂದೆ ಓದಿ

error: Content is protected !!