ಬೆಂಗಳೂರು : ಕೆಲಸ ಮಾಡುತ್ತಿರುವ ಅಡುಗೆ ಸಿಬ್ಬಂದಿಗಳಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಾಬ್ ಕಾರ್ಡ್ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದ ಅಡುಗೆ ಸಿಬ್ಬಂದಿಯು ಸರ್ಕಾರದ ಪೂರ್ಣಕಾಲಿಕ ನೌಕರರಾಗುವುದಿಲ್ಲ. ಅವರುಗಳು ನಿಗದಿತ ಗೌರವಧನ ಪಡೆದು ಪ್ರತಿ ದಿನ 4 ಗಂಟೆಗಳ ಅವಧಿಗೆ ಶಾಲೆಗಳಲ್ಲಿ ಅಡುಗೆ ಕೆಲಸ ನಿರ್ವಹಿಸುತ್ತಾರೆ. ಆದ್ದರಿಂದ ಈ ಅಡುಗೆ ಸಿಬ್ಬಂದಿಯ ವಾಸಸ್ಥಳವನ್ನು ಪರಿಶೀಲಿಸಿ ಮಹಾತ್ಮಗಾಂಧಿ ನರೇಗಾ ಅಧಿನಿಯಮದನ್ವಯ ಜಾಬ್ ಕಾರ್ಡ್ ನೀಡಲು ಮತ್ತು […]
ಧಾರವಾಡ: ಖಾಸಗಿ ವಲಯದ ನೌಕರರ ನಿವೃತ್ತಿಯ ವಯಸ್ಸನ್ನು 58 ವರ್ಷದಿಂದ 60 ವರ್ಷಕ್ಕೆ ಏರಿಸಬೇಕು ಎಂಬ ಸರ್ಕಾರದ ಆದೇಶವನ್ನು ಧಾರವಾಡ ಹೈಕೋರ್ಟ್ ನ್ಯಾಯ ಪೀಠವು ಎತ್ತಿ ಹಿಡಿದಿದೆ....
ವಿಶ್ವವಾಣಿ ಕಳಕಳಿ: ರಾಧಾಕೃಷ್ಣ ಭಡ್ತಿ ಬೆಂಗಳೂರು ಶಾಸನ ಸಭೆಯಲ್ಲೂ ರಾಜಕೀಯ ಸದನದ ಸಮಯ, ಜನರ ತೆರಿಗೆ ಮೌಲ್ಯವನ್ನರಿಯದ ನಾಯಕರು ಪ್ರಜಾಪ್ರಭುತ್ವದಲ್ಲಿ ಶಾಸನಸಭೆಗೆ (ವಿಧಾನಸಭೆ, ವಿಧಾನ ಪರಿಷತ್) ತನ್ನದೇ...
ಆರು ತಿಂಗಳ ಬಳಿಕ ರಾಜ್ಯದಲ್ಲಿ ಅಧಿವೇಶನ ನಡೆಯುತ್ತಿದೆ. ಮುಂಗಾರು ಅಧಿವೇಶನವಾಗಿರುವ ಈ ಕಲಾಪವೂ, ಬಸವರಾಜ ಬೊಮ್ಮಾಯಿ ಅವರ ಪಾಲಿಗೆ ಮುಖ್ಯಮಂತ್ರಿಯಾಗಿ ಮೊದಲ ಅಧಿವೇಶನ. ಆದ್ದರಿಂದಲೇ ಸಹಜವಾಗಿ ವೈಯಕ್ತಿಕವಾಗಿ...
ಬುದ್ಧಿ ಹೇಳಬೇಕಾದ ಶಾಸಕರೇ ಮಾಸ್ಕ್ ಧರಿಸುತ್ತಿಲ್ಲ ಕುತ್ತಿಗೆಗೆ ನೇತುಹಾಕಿಕೊಳ್ಳುವ ಜನಪ್ರತಿನಿಧಿಗಳು ವಿಶೇಷ ವರದಿ: ರಂಜಿತ್ ಎಚ್. ಅಶ್ವತ್ಥ ಬೆಂಗಳೂರು: ಕರೋನಾಗೆ ಲಸಿಕೆ ದೊರೆಯುತ್ತಿದ್ದಂತೆ ಕರೋನಾದ ಮೇಲಿದ್ದ ಆತಂಕವೆಲ್ಲ ಜನಪ್ರತಿನಿಧಿಗಳಿಗೆ...
ನವದೆಹಲಿ: ಸಂಸತ್ತು ರಾಜ್ಯ ವಿಧಾನ ಮಂಡಲಗಳ ಕಾರ್ಯವೈಖರಿ ಕಾಗದರಹಿತವಾಗಿರಬೇಕು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಮಹಾತ್ವಾಕಾಂಕ್ಷಿ ಇ-ವಿಧಾನ್ ಯೋಜನೆ ತರಲು ಮುಂದಾಗಿದೆ. ರಾಷ್ಟ್ರೀಯ ಇ-ವಿಧಾನ ಅರ್ಜಿ(ನೆವಾ)ಎಲ್ಲಾ 31 ರಾಜ್ಯಗಳು...