Saturday, 23rd November 2024

ನಟ ಕಮ್ ರಾಜಕಾರಣಿ ವಿಜಯಕಾಂತ್ ನಿಧನ

ತಮಿಳುನಾಡು: ನಟ ಕಮ್ ರಾಜಕಾರಣಿ ವಿಜಯಕಾಂತ್(71) ಗುರುವಾರ ನಿಧನರಾಗಿದ್ದಾರೆ. ಅವರಿಗೆ ಕರೊನಾ ಪಾಸಿಟಿವ್ ದೃಢವಾಗಿತ್ತು. ಡಿಎಂಡಿಕೆ ಪಕ್ಷದ ಸಂಸ್ಥಾಪಕ ವಿಜಯಕಾಂತ್ ಅವರನ್ನು ಚೆನ್ನೈನ ಎಂಐಒಟಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗುತ್ತಿದೆ. ಅವರ ಸಾವಿನ ನಂತರ ಆಸ್ಪತ್ರೆಯ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ನಟ ವಿಜಯಕಾಂತ್ 2005 ರಲ್ಲಿ ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ ಪಕ್ಷವನ್ನು ಸ್ಥಾಪಿಸಿದರು. 2011ರಿಂದ 2016ರವರೆಗೆ ತಮಿಳುನಾಡಿನಲ್ಲಿ ಡಿಎಂಡಿಕೆ ಪ್ರಮುಖ ವಿರೋಧ ಪಕ್ಷವಾಗಿದ್ದು, ವಿಜಯಕಾಂತ್ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದರು. 2006 ರಲ್ಲಿ, ವಿಜಯಕಾಂತ್ ಅವರ […]

ಮುಂದೆ ಓದಿ

ಉಸಿರಾಟದ ಸಮಸ್ಯೆ: ನಟ ವಿಜಯಕಾಂತ್ ಖಾಸಗಿ ಆಸ್ಪತ್ರೆಗೆ ದಾಖಲು

ಚೆನ್ನೈ : ದೇಸಿಯಾ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಸ್ಥಾಪಕ, ನಟ ವಿಜಯಕಾಂತ್ ಅವರು ಉಸಿರಾಟದ ಸಮಸ್ಯೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಜಯಕಾಂತ್...

ಮುಂದೆ ಓದಿ

ನಟ ಧನುಷ್, ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್ ಮನೆಗಳಿಗೆ ಹುಸಿ ಬಾಂಬ್ ಕರೆ

ಚೆನ್ನೈ: ತಮಿಳು ನಟ ಧನುಷ್ ಮತ್ತು ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್ ಅವರ ಮನೆಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಎರಡು ಹುಸಿ ಬಾಂಬ್ ಕರೆಗಳು ಬಂದಿವೆ. ಅನಾಮಧೇಯ ವ್ಯಕ್ತಿಗಳಿಂದ...

ಮುಂದೆ ಓದಿ