vijayalakshmi darshan: ‘ಕೆಟ್ಟದ್ದು ಕೊನೆಯಲ್ಲಿ ಅಳಿದು ಹೋಗುತ್ತೆ, ಒಳ್ಳೆತನಕ್ಕೆ ಗೆಲುವು ಸಿಕ್ಕೇ ಸಿಗುತ್ತೆ ಎಂದು ನಿಜವಾದ ದಿನವಿದು. ಇದನ್ನು ಎಲ್ಲರೂ ಸದಾ ನೆನಪಿನಲ್ಲಿ ಇಟ್ಟುಕೊಳ್ಳೋಣ’ ಎಂದು ವಿಜಯಲಕ್ಷ್ಮಿ ನುಡಿದಿದ್ದಾರೆ.
ಬೆಂಗಳೂರು: ಕೊಲೆ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ಸ್ಯಾಂಡಲ್ ವುಡ್ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಅಭಿಮಾನಿಗಳನ್ನುದ್ದೇಶಿಸಿ ಪೋಸ್ಟ್ ಮಾಡಿದ್ದು,...