Tuesday, 22nd October 2024

ಫೆಬ್ರವರಿ 2, 3 ಮತ್ತು 4ರಂದು ಹಂಪಿ ಉತ್ಸವ

ವಿಜಯನಗರ: ಜಿಲ್ಲೆಯ ಹಂಪಿಯ ಭವ್ಯ ಇತಿಹಾಸವನ್ನು ಹೇಳುವ ಹಂಪಿ ಉತ್ಸವ ಫೆಬ್ರವರಿಯಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಂಪಿ ಉತ್ಸವದ ಲಾಂಛನ ಬಿಡುಗಡೆ ಮಾಡಿದರು. ಬರ ಪರಿಸ್ಥಿತಿ ಹಿನ್ನಲೆಯಲ್ಲಿ ನವೆಂಬರ್‌ನಲ್ಲಿ ನಡೆಯಬೇಕಿದ್ದ ಉತ್ಸವವನ್ನು ಫೆಬ್ರವರಿಯಲ್ಲಿ ನಡೆಸಲು ಈ ಹಿಂದೆ ತೀರ್ಮಾನಿಸಲಾಗಿತ್ತು. ವಿಜಯ ನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಮಹದ್ ಖಾನ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಹಂಪಿಯಲ್ಲಿ ಫೆಬ್ರವರಿ 2, 3 ಮತ್ತು 4ರಂದು ಹಂಪಿ ಉತ್ಸವ ನಡೆಯಲಿದೆ. ಯುನೆಸ್ಕೋ ಪಾರಂಪರಿಕ […]

ಮುಂದೆ ಓದಿ

ಸಚಿವ ಆನಂದ್ ಸಿಂಗ್’ಗೆ ವಿಜಯನಗರ ಜಿಲ್ಲಾ ಉಸ್ತುವಾರಿ

ಹೊಸಪೇಟೆ: ಪ್ರವಾಸೋದ್ಯಮ, ಪರಿಸರ, ಜೀವಿಶಾಸ್ತ್ರ ಸಚಿವ ಆನಂದ್ ಸಿಂಗ್ ಅವರಿಗೆ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಮುಜರಾಯಿ ಖಾತೆ ಸಚಿವೆ ಶಶಿಕಲಾ...

ಮುಂದೆ ಓದಿ

ಹಂಪಿಗೆ ಭೇಟಿ ನೀಡಿದ ಯದುವೀರ ದಂಪತಿ

ಹೊಸಪೇಟೆ: ಮೈಸೂರು ಸಂಸ್ಥಾನದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿ ಹಾಗೂ ಅವರ ತಾಯಿ ಪ್ರಮೋದದೇವಿ ಅವರು ಸೋಮವಾರ ವಿಶ್ವಪ್ರಸಿದ್ಧ ಹಂಪಿಗೆ ಭೇಟಿ ನೀಡಿದರು. ಹಂಪಿ...

ಮುಂದೆ ಓದಿ

ಸೆಲ್ಪಿ ವಿತ್ ಶ್ರೀ ಕೃಷ್ಣದೇವರಾಯ ಪುತ್ಥಳಿ

ವಿಜಯನಗರ: ವಿಜಯನಗರ ಜಿಲ್ಲಾ ಉದ್ಘಾಟನೆ ಹಾಗೂ ವಿಜಯನಗರ ಉತ್ಸವ ಹಿನ್ನೆಲೆಯಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಇರಿಸಿರುವ ಶ್ರೀ ಕೃಷ್ಣದೇವರಾಯ ಪುತ್ಥಳಿ ನೋಡಗರ ಗಮನಸೆಳೆಯುತ್ತದೆ. ಕ್ರೀಡಾಂಗಣಕ್ಕೆ ಆಗಮಿಸುತ್ತಿರುವ ಸಾಕಷ್ಟು ಜನರು...

ಮುಂದೆ ಓದಿ

ಬಿಡಿಸಿಸಿ ಬ್ಯಾಂಕ್ ಸಂಚಾರಿ ಎಟಿಎಂಗೆ ಸಚಿವ ಆನಂದ್ ಸಿಂಗ್ ರಿಂದ ಉದ್ಘಾಟನೆ

ವಿಜಯನಗರ: ಬಳ್ಳಾರಿ ಜಿಲ್ಲಾ ಸಹಕಾರಿ ಬ್ಯಾಂಕ್ ಸಂಚಾರಿ ಎಟಿಎಂಗೆ ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ತೋಟಗಾರಿಕೆ, ಅರಣ್ಯ...

ಮುಂದೆ ಓದಿ

ವಿಜಯನಗರ ಉತ್ಸವ’ ಮತ್ತು ‘ವಿಜಯನಗರ ಜಿಲ್ಲಾ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ

ಇಂದು ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಉದ್ಘಾಟನೆ ವಿಜಯನಗರ: ವಿಜಯನಗರ ಜಿಲ್ಲೆಯ ಅಧಿಕೃತ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ವಿಜಯನಗರ ಜಿಲ್ಲಾ ಉದ್ಘಾಟನಾ ಹಾಗೂ ವಿಜಯನಗರ ಉತ್ಸವ...

ಮುಂದೆ ಓದಿ

ನೂತನ ಜಿಲ್ಲೆಗೆ ಸಿಇಒ ಆಗಿ ಕೆ.ಎಂ.ಗಾಯತ್ರಿ ನೇಮಕ

ಬೆಂಗಳೂರು : ನೂತನ ಜಿಲ್ಲೆ ವಿಜಯನಗರಕ್ಕೆ ಜಿಲ್ಲಾಧಿಕಾರಿ ನೇಮಕವಾದ ಬೆನ್ನಲ್ಲೇ ಜಿಲ್ಲೆಯ ಮೊದಲ ಸಿಇಒ ಆಗಿ ಐಎಎಸ್ ಅಧಿಕಾರಿ ಕೆ.ಎಂ.ಗಾಯತ್ರಿಯವರನ್ನು ನೇಮಕ ಮಾಡಲಾಗಿದೆ. ಗಾಯತ್ರಿ ಅವರು ಮೈಸೂರಿನ...

ಮುಂದೆ ಓದಿ

ಬ್ಲ್ಯಾಕ್ ಫಂಗಸ್: ವಿಜಯನಗರದಲ್ಲಿ 3 ಪ್ರಕರಣ ಪತ್ತೆ

ಹೊಸಪೇಟೆ : ರಾಜ್ಯದಲ್ಲಿ ಕರೋನಾ ವೈರಸ್ ಸೋಂಕಿನ ನಡುವೆ ಬ್ಲ್ಯಾಕ್ ಫಂಗಸ್ ಸೋಂಕಿನ ಆತಂಕ ಶುರುವಾಗಿದೆ. ವಿಜಯ ನಗರ ಜಿಲ್ಲೆಯಲ್ಲಿ 3 ಬ್ಲ್ಯಾಕ್ ಫಂಗಸ್ ಸೋಂಕು ದೃಢಪಟ್ಟಿದೆ....

ಮುಂದೆ ಓದಿ