ಬೆಂಗಳೂರು: ಕನ್ನಡದ ಮೊದಲ ಬಯೋಪಿಕ್ ಸಿನಿಮಾ ಎಂಬ ಹೆಗ್ಗಳಿಕೆಯ ಪದ್ಮಶ್ರೀ ಪುರಸ್ಕೃತ ಡಾ. ವಿಜಯ ಸಂಕೇಶ್ವರ ಅವರ ಜೀವನ ಆಧರಿಸಿ ತಯಾರಾಗಿರುವ ‘ವಿಜಯಾನಂದ’ ಚಿತ್ರವು ಡಿ.9ರಂದು ಕನ್ನಡ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಸೇರಿದಂತೆ ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗುತ್ತಿದೆ. 1976ರಲ್ಲಿ ಒಂದು ಟ್ರಕ್ನಿಂದ ಪ್ರಾರಂಭವಾಗಿ ಭಾರತದ ಅತೀ ದೊಡ್ಡ ಲಾಜಿಸ್ಟಿಕ್ಸ್ ಕಂಪನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ವಿಆರ್ಲ್ ಸಂಸ್ಥೆಯ ಮಾಲೀಕ ವಿಜಯ ಸಂಕೇಶ್ವರ ಅವರ ಸಾಹಸಮಯ ಮತ್ತು ರೋಮಾಂಚನಕಾರಿ ಕಥೆಯನ್ನು ಸಾರುವ ಈ […]