ಚೆನ್ನೈ: ಸಂಗೀತ ಸಂಯೋಜಕ ಮತ್ತು ನಟ ವಿಜಯ್ ಆಯಂಟನಿ ಅವರ ಪುತ್ರಿ ಮಂಗಳವಾರ ಶವವಾಗಿ ಪತ್ತೆಯಾಗಿದ್ದಾರೆ. ವಿಜಯ್ ಆಯಂಟನಿ ತಮ್ಮ ಕುಟುಂಬದೊಂದಿಗೆ ಚೆನ್ನೈನ ಡಿಡಿಕೆ ರಸ್ತೆಯಲ್ಲಿರುವ ಮನೆಯಲ್ಲಿ ವಾಸಿಸುತ್ತಿದ್ದಾರೆ. ಇವರಿಗೆ ಮೀರಾ ಮತ್ತು ಲಾರಾ ಎಂಬಿಬ್ಬರು ಹೆಣ್ಣು ಮಕ್ಕಳಿದ್ದಾರೆ. ಹಿರಿ ಮಗಳು ಮೀರಾ ಚೆನ್ನೈನ ಖಾಸಗಿ ಕಾಲೇಜಿನಲ್ಲಿ 12ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಸೆಪ್ಟೆಂಬರ್ 18ರ ರಾತ್ರಿ ಕೊಂಚ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ನಂತರ, ನಿದ್ರಿಸುವುದಾಗಿ ಹೇಳಿ ಕೊಠಡಿಗೆ ಹೋಗಿದ್ದಾರೆ. ಇಂದು ಬೆಳಗ್ಗೆ ಮಗಳನ್ನು ಕರೆಯಲು ತಂದೆ ಕೋಣೆಗೆ […]