Thursday, 19th September 2024

ಟೈರ್​ ಸ್ಫೋಟ: ಬಸ್​ ಸುಟ್ಟು ಕರಕಲು

ವಿಜಯಪುರ: ವಿಜಯಪುರ ತಾಲೂಕಿನ ಹಿಟ್ಟನಹಳ್ಳಿ ಬಳಿಯ ರಾ.ಹೆದ್ದಾರಿ ಐವತ್ತರಲ್ಲಿ ಬೆಂಗಳೂರಿನಿಂದ ವಿಜಯಪುರಕ್ಕೆ ಆಗಮಿಸುತ್ತಿದ್ದ ಖಾಸಗಿ ಟ್ರಾವೆಲ್ಸ್​ಗೆ ಸೇರಿದ ಖಾಸಗಿ ಬಸ್ ಟೈರ್​ ಸ್ಪೋಟಗೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ. ಟೈರ್‌ ಸ್ಪೋಟದ ಕಾರಣದಿಂದಾಗಿ ಕಿಡಿ ಹೊತ್ತಿಕೊಂಡು ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿ ಅವಘಡ ಸಂಭವಿಸಿದೆ. ಬಸ್​​ನ ಚಕ್ರದಲ್ಲಿ ಬೆಂಕಿ ಕಾಣಿಸಿ ಕೊಳ್ಳುತ್ತಿದ್ದಂತೆ ಚಾಲಕ ಬಸ್​ ಅನ್ನು ರಸ್ತೆ ಬದಿ ನಿಲ್ಲಿಸಿದ್ದಾನೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ಎಲ್ಲ ಪ್ರಯಾಣಿಕರು ತಮ್ಮ ಲಗೇಜ್‌ ಸಮೇತ ಸುರಕ್ಷಿತವಾಗಿ ಕೆಳಗಿಳಿಯುವ ಮೂಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಒಟ್ಟು […]

ಮುಂದೆ ಓದಿ