Wednesday, 5th October 2022

ತಿಕೋಟಾ ತಾಲೂಕಿನಲ್ಲಿ ಲಘು ಭೂಕಂಪನ

ವಿಜಯಪುರ : ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ಮಧ್ಯಾಹ್ನ ಜನರಿಗೆ ಲಘು ಭೂಕಂಪನದ ಅನುಭವವಾಗಿದೆ. ಇದರಿಂದ ಬೆಚ್ಚಿದ ಜನರು ಮನೆಯಿಂದ ಹೊರಕ್ಕೆ ಓಡಿ ಬಂದಿದ್ದಾರೆ. ಬಾಬಾನಗರ, ಬಿಜ್ಜರಗಿ,. ಕಳ್ಳಕವಟಗಿ, ಘೋಣಸಗಿ ಗ್ರಾಮದ ಜನರಿಗೆ ಭೂಕಂಪನದ ಅನುಭವವಾಗಿದೆ. ತುಂತುರು ಮಳೆ ನಡುವೆ ಭೂಮಿಯಿಂದ ಶಬ್ದ ಕೇಳಿಬಂತು ಎಂದು ಗ್ರಾಮಸ್ಥರು ಹೇಳಿದ್ದಾರೆ. ಆದರೆ ಜಿಲ್ಲಾಡಳಿತ ನೀಡಿರುವ ಮಾಹಿತಿ ಪ್ರಕಾರ ಯಾವುದೇ ಭೂಕಂಪನ ಸಂಭವಿಸಿಲ್ಲ ಎಂದು ವರದಿ ಮಾಡಿದೆ.

ಮುಂದೆ ಓದಿ

ವಿಜಯಪುರದಲ್ಲಿ ಮತ್ತೆ ಭೂಕಂಪನ

ವಿಜಯಪುರ: ವಿಜಯಪುರದಲ್ಲಿ ಮತ್ತೆ ಗುರುವಾರ ತಡರಾತ್ರಿ ಮತ್ತೊಂದು ಭೂಕಂಪ ವರದಿಯಾಗಿದೆ. ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆ ದಾಖಲಾಗಿದೆ. ಭೂಕಂಪದ ಕೇಂದ್ರ ಬಿಂದು ಕವಲಗಿ ಗ್ರಾಮದಲ್ಲಿ 10 ಕಿ.ಮೀ...

ಮುಂದೆ ಓದಿ

ಭಾರತ್ ಜೋಡೋ ಯಾತ್ರಾ: ವಿವಿಧ ಭಾಗಗಳಲ್ಲಿ ಪಾದಯಾತ್ರೆ

ವಿಜಯಪುರ : ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರಾ ಅಂಗವಾಗಿ ನಗರದಲ್ಲಿ ವಿವಿಧ ಭಾಗ ಗಳಲ್ಲಿ ಪಾದಯಾತ್ರೆ ನಡೆ ಯಿತು. ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ...

ಮುಂದೆ ಓದಿ

ಅತಿವೃಷ್ಟಿ: ಡೋಣಿ ನದಿ ಅಂಚಿನ ಗ್ರಾಮಗಳಿಗೆ ಉಮೇಶ್ ಕತ್ತಿ ಖುದ್ದು ಭೇಟಿ

ಹಾನಿ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ  ವಿಜಯಪುರ : ಅರಣ್ಯ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ...

ಮುಂದೆ ಓದಿ

ಆಲಮಟ್ಟಿ ಜಲಾಶಯ ಭರ್ತಿಗೆ 2 ಮೀಟರ್ ಬಾಕಿ

ವಿಜಯಪುರ: ಮಹಾರಾಷ್ಟ್ರದಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ (ಲಾಲ್ ಬಹದ್ದೂರ ಶಾಸ್ತ್ರಿ) ಜಲಾಶಯ ಭರ್ತಿಗೆ 2 ಮೀಟರ್ ಬಾಕಿಯಿದೆ. ಹೀಗಾಗಿ ಜಲಾಶಯದ 18...

ಮುಂದೆ ಓದಿ

ಪುರಸಭೆ ಅಧಿಕಾರಿಗಳು ಕಸ ವಿಲೇವಾರಿ ಮಾಡುತ್ತಿಲ್ಲ: ಬಿರಾದಾರ್

ಬಸವನಬಾಗೆವಾಡಿ: ಪಟ್ಟಣದಲ್ಲಿ ಪುರಸಭೆ ಅಧಿಕಾರಿಗಳು ಕಸ ವಿಲೇವಾರಿ ಮಾಡು ತ್ತಿಲ್ಲ ಎಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ್ ಆರೋಪಿಸಿದರು. ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯ...

ಮುಂದೆ ಓದಿ

ಉಕ್ರೇನ್​​ನಿಂದ ಭಾರತಕ್ಕೆ ಮರಳಿದ ಸ್ನೇಹಾ ಪಾಟೀಲ್​​

ವಿಜಯಪುರ: ರಷ್ಯಾ ಹಾಗೂ ಉಕ್ರೇನ್ ನಡುವೆ ಯುದ್ಧ ನಡೆಯುತ್ತಿದ್ದು, ಈ ನಡುವೆ ಉಕ್ರೇನ್​ನಲ್ಲಿ ಎಂಬಿಬಿಎಸ್​​​ನ ಎರಡನೇ ಸೆಮಿಸ್ಟರ್​​​ನಲ್ಲಿ ಓದುತ್ತಿದ್ದ ಸ್ನೇಹಾ ಪಾಟೀಲ್​ ಎಂಬ ಯುವತಿ ಭಾರತಕ್ಕೆ ಬಂದು ತಲುಪಿದ್ದಾರೆ....

ಮುಂದೆ ಓದಿ

ವಿಜಯಪುರ ಜಿಲ್ಲೆಯಲ್ಲಿ 133 ಕಪ್ಪು ಶಿಲೀಂಧ್ರ ಪ್ರಕರಣ ಪತ್ತೆ

ವಿಜಯಪುರ: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಏರಿಕೆ ಕಾಣುತ್ತಿದ್ದು, ಇದೀಗ ವಿಜಯಪುರ ಜಿಲ್ಲೆಯಲ್ಲಿಯೂ 133 ಕಪ್ಪು ಶಿಲೀಂಧ್ರ ರೋಗದ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್​​ ಕುಮಾರ್​...

ಮುಂದೆ ಓದಿ

ರೋಣಿಗಾಳ ಕ್ರಾಸ್​ನಲ್ಲಿ ಅಪಘಾತ: ಕಬಡ್ಡಿ ಕ್ರೀಡಾಪಟುಗಳ ಸಾವು

ವಿಜಯಪುರ: ಲಾರಿ ಮತ್ತು ಟವೇರಾ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಕಬಡ್ಡಿ ಕ್ರೀಡಾಪಟುಗಳು ಸ್ಥಳದಲ್ಲೇ  ಮೃತಪಟ್ಟಿದ್ದಾರೆ. ಮೂವರು ಕ್ರೀಡಾಪಟುಗಳ ಸ್ಥಿತಿ ಗಂಭೀರವಾಗಿದೆ. ಕೊಲ್ಹಾರ ತಾಲೂಕಿನ ರೋಣಿಗಾಳ...

ಮುಂದೆ ಓದಿ

ವಿಮಾನ ನಿಲ್ದಾಣ ನಿರ್ಮಾಣದಿಂದ ಉದ್ಯೋಗ ಸೃಷ್ಟಿ: ಸಿಎಂ ಯಡಿಯೂರಪ್ಪ

ವಿಜಯಪುರ: ವಿಜಯಪುರ ನಗರ ಸಮೀಪ ಮದಭಾವಿ ಬಳಿ ಉದ್ದೇಶಿತ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಶಿವಮೊಗ್ಗದಿಂದ ವರ್ಚುವಲ್ ವ್ಯವಸ್ಥೆಯ ಮೂಲಕ ಚಾಲನೆ ನೀಡಿದರು....

ಮುಂದೆ ಓದಿ