Thursday, 23rd March 2023

ಎಲ್ಲಾ ಕ್ರೆಟರಿಯಾ ನೋಡಿಕೊಂಡು ಟಿಕೆಟ್ ನೀಡಲಾಗುತ್ತದೆ: ಬೊಮ್ಮಾಯಿ

ವಿಜಯಪುರ: ಒಂದು ಎಲೆಕ್ಷನ್ ಗಿಂತ ಇನ್ನೊಂದು ಎಲೆಕ್ಷನ್ ಭಿನ್ನವಾಗಿರುತ್ತೆ, ಎಲ್ರಿಗೂ ಹಂಡ್ರೆಡ್ ಪರ್ಸೆಂಟ್ ಟಿಕೆಟ್ ಕೊಟ್ಟ ಉದಾಹರಣೆಗಳಿಲ್ಲ, ಸರ್ವೇ, ಪರ್ಪಾರ್ಮೆನ್ಸ್ ಸೇರಿ ಎಲ್ಲಾ ಕ್ರೆಟರಿಯಾ ನೋಡಿಕೊಂಡು ಟಿಕೆಟ್ ನೀಡಲಾಗುತ್ತದೆ ಎನ್ನುವ ಮೂಲಕ ಕೆಲವರಿಗೆ ಟಿಕೆಟ್ ತಪ್ಪಲಿದೆ ಎನ್ನುವ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆಗೆ ಬೊಮ್ಮಾಯಿ ಸಹಮತ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಹಾಲಿ ಶಾಸಕರಿಗೆ ಟಿಕೆಟ್ ತಪ್ಪಲಿದೆ ಎನ್ನುವ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಯಡಿಯೂರಪ್ಪನವರು ಸಂಸದೀಯ ಮಂಡಳಿ ಸದಸ್ಯರು, ಅವರಿಗೆ ಮಾಹಿತಿ ಇರಬಹುದು, 70 ವಯಸ್ಸು ದಾಟಿದವರಿಗೆ […]

ಮುಂದೆ ಓದಿ

ಜನವರಿ 23ರೊಳಗೆ ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆ: ಕಾರಜೋಳ

ವಿಜಯಪುರ : ಮುಂಬರುವ ಜನವರಿ 23ರ ಒಳಗಾಗಿ ವಿಜಯಪುರ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸ ಲಾಗುವುದು,  ಅಷ್ಟರೊಳಗೆ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಧಿಕಾರಿಗಳಿಗೆ...

ಮುಂದೆ ಓದಿ

ವಿಜಯಪುರ, ಬಾಗಲಕೋಟೆ ಜಿಲ್ಲೆಯಲ್ಲಿ ಭೂಕಂಪ

ವಿಜಯಪುರ; ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ವಿಜಯಪುರ ಗ್ರಾಮೀಣ ಭಾಗದಲ್ಲಿ ಹೆಚ್ಚು ಭೂ ಕಂಪನದ ಅನುಭವ ಹೆಚ್ಚಾಗಿದೆ. ರಿಕ್ಟರ್ ಮಾಪಕದಲ್ಲಿ...

ಮುಂದೆ ಓದಿ

ಕೊಲೆ ಪ್ರಕರಣ ಆರೋಪಿಗಳಿಗೆ ಮರಣದಂಡನೆಯಂತಹ ಶಿಕ್ಷೆ ವಿಧಿಸಿ

ವಿಜಯಪುರ: ಉದಯಪುರದಲ್ಲಿ ನಡೆದ ಕನ್ಹಯ್ಯಲಾಲ್ ಕೊಲೆ ಪ್ರಕರಣದ ಆರೋಪಿಗಳಿಗೆ ಮರಣದಂಡನೆಯಂತಹ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಶ್ರೀಶೈಲ ಜಗದ್ಗುರು ಪಂಡಿತಸಿದ್ದರಾಮ ಸ್ವಾಮೀಜಿ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಮುಂದೆ ಓದಿ

ಕನ್ಹಯ್ಯಾಲಾಲ್ ಹತ್ಯೆ ಖಂಡಿಸಿ ಪ್ರತಿಭಟನಾ ಮೆರವಣಿಗೆ

ವಿಜಯಪುರ : ಉದಯಪುರದಲ್ಲಿ ನಡೆದ ಕನ್ಹಯ್ಯಾಲಾಲ್ ಹತ್ಯೆ ಖಂಡಿಸಿ ನಗರದಲ್ಲಿ ಹಿಂದೂಪರ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದರು. ನಗರದ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ ಗಾಂಧಿಚೌಕ್...

ಮುಂದೆ ಓದಿ

ಕೌನ್ ಬನೇಗಾ ಕರೋಡಪತಿ ಹೆಸರಿನಲ್ಲಿ‌ ಫೋನ್​: 1.5 ಲಕ್ಷ ಕಳೆದುಕೊಂಡ ವಿಜಯಪುರ ಮಹಿಳೆ

ವಿಜಯಪುರ: ಕೌನ್ ಬನೇಗಾ ಕರೋಡ್‌ಪತಿ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ನಗದು ವಂಚನೆ ಮಾಡಿರುವ ಘಟನೆ ನಗರದ ಶ್ರೀನಗರ ಕಾಲೋನಿಯಲ್ಲಿ ನಡೆದಿದೆ. ಶ್ರೀನಗರ ಕಾಲೋನಿಯ ನಿವಾಸಿ ರೇಣುಕಾ ಬಿರಾದಾರ...

ಮುಂದೆ ಓದಿ

ಉಪಹಾರ ಸೇವನೆ: ಇಪ್ಪತ್ತೈದು ವಿದ್ಯಾರ್ಥಿನಿಯರು ಅಸ್ವಸ್ಥ

ವಿಜಯಪುರ: ಉಪಾಹಾರ ಸೇವಿಸಿದ ಸರ್ಕಾರಿ ವಸತಿ ಶಾಲೆಯ ಇಪ್ಪತ್ತೈದು ವಿದ್ಯಾರ್ಥಿನಿಯರು ವಾಂತಿ-ಬೇಧಿಯಿಂದ ಅಸ್ವಸ್ಥರಾದ ಘಟನೆ ವರದಿಯಾಗಿದೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ತಡವಲಗಾ ಗ್ರಾಮದಲ್ಲಿ ಘಟನೆ ತಡವಲಗಾ...

ಮುಂದೆ ಓದಿ

ACB Raid
ನಿರ್ಮಿತಿ ಕೇಂದ್ರದ ಪ್ರೊಜೆಕ್ಟ್ ಮ್ಯಾನೇಜರ್’ಗೆ ಎಸಿಬಿ ಬಿಸಿ

ವಿಜಯಪುರ: ಜಿಲ್ಲಾ ನಿರ್ಮಿತಿ ಕೇಂದ್ರದ ಪ್ರೊಜೆಕ್ಟ್ ಮ್ಯಾನೇಜರ್ ನಿವಾಸದ ಮೇಲೆ ಬುಧವಾರ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರೊಜೆಕ್ಟ್ ಮ್ಯಾನೇಜರ್ ಗೋಪಿನಾಥ ಸಾಮಲಜಿ ಅವರ ನಿವಾಸ, ಕಚೇರಿ, ಸ್ಟೋರ್...

ಮುಂದೆ ಓದಿ

ಸಾರಿಗೆ ಬಸ್-ಫಾರ್ಚುನರ್ ಕಾರು ಅಪಘಾತ: ಶಾಸಕರ ಅಳಿಯನ ಸಾವು

ವಿಜಯಪುರ: ಸಾರಿಗೆ ಬಸ್ ಹಾಗೂ ಫಾರ್ಚುನರ್ ಕಾರು ಮಧ್ಯೆ ಮುಖಾಮುಖಿ ಸಂಭವಿಸಿದ ಅಪಘಾತದಲ್ಲಿ, ಜಿಲ್ಲೆಯ ಶಾಸಕ ರೊಬ್ಬರ ಅಳಿಯ ಸೇರಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರಲ್ಲಿ...

ಮುಂದೆ ಓದಿ

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದವನ ಆತ್ಮಹತ್ಯೆ: ನಾಲ್ವರ ಅಮಾನತು

ವಿಜಯಪುರ: ಜಿಲ್ಲೆಯ ಸಿಂದಗಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ವ್ಯಕ್ತಿ ಪೊಲೀಸ್​ ಠಾಣೆ ಶೌಚಾಲಯ ದಲ್ಲೇ ನೇಣಿಗೆ ಶರಣಾದ ಪ್ರಕರಣಕ್ಕೆ ಸಂಬಂಧಿಸಿ,...

ಮುಂದೆ ಓದಿ

error: Content is protected !!