ಅಮರಾವತಿ: ಬಿಡುವಿನ ವೇಳೆಯಲ್ಲಿ ಮನೆಯಿಂದಲೇ ಪಾರ್ಟ್ ಟೈಮ್ ಕೆಲಸ ಮಾಡಿ ಸಾಕಷ್ಟು ಹಣ ಸಂಪಾದಿಸುವ ಅವಕಾಶವಿದೆ ಎನ್ನುವ ಜಾಹೀರಾತುಗಳನ್ನು ನಿಜವೆಂದು ನಂಬಿ ಅನೇಕ ಖಾಸಗಿ ಉದ್ಯೋಗಿಗಳು ಮತ್ತು ನಿರುದ್ಯೋಗಿಗಳು ವಂಚಕರ ಬಲೆಗೆ ಬೀಳುತ್ತಿದ್ದಾರೆ. ವಿಜಯವಾಡ ನಗರದ ಸಾಫ್ಟ್‌ವೇರ್ ಇಂಜಿನಿಯರ್ವೊಬ್ಬರು ಜಾಹೀರಾತು ನಂಬಿ ಅಪಾರ ಪ್ರಮಾಣದ ಹಣ ಕಳೆದುಕೊಂಡಿ ದ್ದಾರೆ. ಯುವತಿಯೊಬ್ಬರು ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, ಆಕೆಯ ಮೊಬೈಲ್ ಗೆ ಕಿರು ಸಂದೇಶ ಬಂದಿತ್ತು. “ನೀವು ಅರೆಕಾಲಿಕ ಕೆಲಸ ಮಾಡಿ ಸಾಕಷ್ಟು ಹಣ ಗಳಿಸಬಹುದು ಎಂದು […]
ಅಮರಾವತಿ: ವಿಜಯವಾಡ ನಗರದಲ್ಲಿ ಪಟಾಕಿ ಅಂಗಡಿಯಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ. ದೀಪಾವಳಿ ಹಬ್ಬದ ಪ್ರಯುಕ್ತ ನಗರದ ಜಿಮ್ಖಾನಾ ಮೈದಾನದಲ್ಲಿ ಪಟಾಕಿ...
ಅಮರಾವತಿ: ಆಂಧ್ರ ಪ್ರದೇಶದಲ್ಲಿ ತೀವ್ರ ಟೀಕೆ ಮತ್ತು ಪ್ರತಿಭಟನೆಯ ನಡುವೆ ಡಾ.ಎನ್‌ಟಿಆರ್ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ ಅನ್ನು ಡಾ.ವೈಎಸ್‌ಆರ್ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಎಂದು ಮರುನಾಮಕರಣ...